Fri,May03,2024
ಕನ್ನಡ / English

ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿಯ ದುರ್ಮರಣ | JANATA NEWS

10 Feb 2023
1777

ಬೆಂಗಳೂರು : ಕ್ಯಾಂಟರ್‌ ವಾಹನಕ್ಕೆ ಬೈಕ್‌ ಡಿಕ್ಕಿಯಾಗಿ ಯುವತಿ, ಯುವಕ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕ್ಯಾಂಟರ್​ವೊಂದು ಕೆಟ್ಟು ರಸ್ತೆಯಲ್ಲೇ ನಿಂತಿತ್ತು, ನಿಂತಿದ್ದ ಕ್ಯಾಂಟರ್‌ ಗೆ ಹಿಂದಿನಿಂದ ಬುಲೆಟ್‌ ಬೈಕ್‌ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಬೈಕ್‌ ನಲ್ಲಿದ್ದ ಯುವತಿ ಹಾಗೂ ಯುವಕ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7 ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ ನಲ್ಲಿದ್ದ ಬೆಂಗಳೂರು ಮೂಲದ ಭರತ್‌ ಮತ್ತು ಯವತಿ ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A bullet hit a canter that was standing badly, a young man and a young woman died

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...