Sun,May05,2024
ಕನ್ನಡ / English

ಫಿಟ್ನೆಸ್ ಟೆಸ್ಟ್ ನಲ್ಲಿ ಪಾಸಾಗಲು ಅಂಡರ್ ವೇರ್ ನಲ್ಲಿ ಕಬ್ಬಿಣ ಇಟ್ಟು ಕೊಂಡು ಬಂದ! | JANATA NEWS

10 Feb 2023
1612

ಕಲಬುರಗಿ : ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ಪಿಸಿಕಲ್ ಪರೀಕ್ಷೆಯಲ್ಲಿ ಅಕ್ರಮ ಎಸಗುವ ಮೂಲಕ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ.

ಕೆಕೆಆರ್​ಟಿಸಿ ಡ್ರೈವರ್​ ಕಂ ಕಂಡಕ್ಟರ್​ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್​ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.

ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ನೇಮಕಾತಿ ವೇಳೆ ತೂಕ ಹೆಚ್ಚಿಸಿಕೊಳ್ಳಲು ಕಾಲಿಗೆ ಕಬ್ಬಿಣ ಕಟ್ಟಿಕೊಂಡ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. 5 ಕೆಜಿ ಹಾಗೂ 10 ಕೆಜಿ ತೂಕದ ಕಬ್ಬಿಣದ ತುಂಡುಗಳನ್ನು ಕೆಲವರು ತೊಡೆಗೆ ಕಟ್ಟಿಕೊಂಡಿದ್ದರೆ, ಇನ್ನೂ ಕೆಲವರು ಅಂಡರ್ ವೇರ್ ನಲ್ಲಿ ಇಟ್ಟುಕೊಂಡು ಬಂದು ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ತಪಾಸಣೆ ವೇಳೆಯಲ್ಲಿ ವೇಳೆ ಇವರು ಸಿಕ್ಕಿಬಿದ್ದಿದ್ದಾರೆ. ಹೀಗೆ ಸಿಕ್ಕಿಬಿದ್ದ ಹಲವು ಅಭ್ಯರ್ಥಿಗಳನ್ನು ಬ್ಲಾಕ್ ಲಿಸ್ಟ್ ಗೆ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ಹೊಸ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.

ತೂಕ ಹೆಚ್ಚಿಸಲು ನಾಲ್ಕು ಜನ ಅಭ್ಯರ್ಥಿಗಳು ಸೈಕಲ್ ಚೈನ್ ಟೊಂಕಕ್ಕೆ ಕಟ್ಟಿಕೊಂಡು ಒಳ ವಸ್ತ್ರದಲ್ಲಿ ಕಬ್ಬಿಣ ಹಾಗೂ ಕಲ್ಲುಗಳನ್ನು ಇಟ್ಟುಕೊಂಡು ಬಂದಿದ್ದು, ಈ ವೇಳೆ ನಮ್ಮ ಸಿಬ್ಬಂದಿ ಗಳು ಅವರು ಕಬ್ಬಿಣ, ಕಲ್ಲುಗಳ ಸಮೇತ ಇಡಿದಿದ್ದಾರೆ.

RELATED TOPICS:
English summary :He brought an iron in his underwear to pass the fitness test!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...