Wed,May01,2024
ಕನ್ನಡ / English

ಕೆಎಸ್​​ಆರ್​ಟಿಸಿ ಬಸ್​ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ, ಬಾಲಕ ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ | JANATA NEWS

13 Feb 2023
1988

ಮಂಗಳೂರು : ಕಾರು ಮತ್ತು ಕೆ.ಎಸ್.​​ಆರ್.​ಟಿ.ಸಿ ಬಸ್ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಕಾರಿನಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Head-on collision between KSRTC bus and car, boy dies on the spot, four seriously

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...