Sun,May19,2024
ಕನ್ನಡ / English

ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂದು ತಾತನನ್ನೇ ಹತ್ಯೆಗೈದ ಮೊಮ್ಮಗ | JANATA NEWS

14 Feb 2023
2319

ಬೆಂಗಳೂರು : ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂಬ ಕಾರಣಕ್ಕೆ ತಾತನ ಮೇಲೆ ಮೊಮ್ಮಗ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಚುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಮ್ಮನಹಳ್ಳಿ ಕೋಳಚೆ ಪ್ರದೇಶದ ನಿವಾಸಿ ಜೋಸೆಫ್ (54) ಮೃತ ವ್ಯಕ್ತಿ. ಈತನ ಮೊಮ್ಮಗ ಆರೋಪಿ ಆಂಟೋಣಿ ಎಂಬಾತನನ್ನು ಬಂಧಿಸಲಾಗಿದೆ.

ಅಕ್ಕನ ಮಗ ಆಂಟೋಣಿಯನ್ನು ಜೋಎಫ್ ತನ್ನ ಮನೆಯಲ್ಲಿ ಇಟ್ಟುಕೊಂಡು ಬೆಳೆಸಿದ್ದ. ಗಾರೆ ಕೆಲಸ ಮಾಡುತ್ತಿದ್ದ ಆಂಟೋಣಿ, ಮದ್ಯ ವ್ಯಸನಿಯಾಗಿದ್ದ. ಸೋಮವಾರ ರಾತ್ರಿ, ಮನೆಯಲ್ಲಿ ತಾತನ ಬಳಿ ಮದ್ಯ ಸೇವನೆಗೆ ಹಣ ಕೊಡುವಂತೆ ಕೇಳಿದ್ದ. ಅದಕ್ಕೆ ಜೋಸೆಫ್, ಹಣ ಇಲ್ಲವೆಂದು ಹೇಳಿದಾಗ ಮೊಮ್ಮಗ ಜಗಳ ತೆಗೆದಿದ್ದಾನೆ.

ಹಣ ಕೊಡಲಿಲ್ಲವೆಂದು ಕೋಪಗೊಂಡ ಆಂಟೋಣಿ, ಕೊನೆಗೆ ದೊಣ್ಣೆಯಿಂದ ತಾತನ ತಲೆಗೆ ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜೋಸೆಫ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಗಂಭೀರವಾಗಿ ಗಾಯಗೊಂಡಿದ್ದ ಜೋಸೆಫ್ ಆಸ್ಪತ್ರೆಗೆ ಹೋಗುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಿದ ಜೋಸೆಫ್​ರನ್ನು ವೈದ್ಯರು ಪರೀಕ್ಷಿಸಿದಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ. ನಂತರ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡು ಆರೋಪಿ ಆಂಟೋಣಿಯನ್ನು ಬಂಧಿಸಲಾಗಿದೆ

RELATED TOPICS:
English summary :Grandson killed his grandfather for not paying for alcohol consumption

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...