Fri,May10,2024
ಕನ್ನಡ / English

ಮಾಜಿ ಗ್ರಾ.ಪಂಚಾಯತಿ ಸದಸ್ಯನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಪೊಲೀಸ್​ ಠಾಣೆಗೆ ದೂರು | JANATA NEWS

15 Feb 2023
1673

ರಾಯಚೂರು : ಮಾಜಿ ಗ್ರಾ.ಪಂಚಾಯತಿ ಸದಸ್ಯನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಅದೇ ಗ್ರಾಮದ ಮಹಿಳೆಯರು ಮನೆಯಿಂದ ಹೊಲಕ್ಕೆ ಹೋಗುವಾಗ ಟಾರ್ಚರ್ ನೀಡುತ್ತಿದ್ದನಂತೆ, ಜೊತೆಗೆ ಅಂಗಡಿ ಮುಂಗಟ್ಟುಗಳಿಗೆ ಹೋದರು ಫಾಲೋ ಮಾಡಿಕೊಂಡು ಬಂದು ಕಿರಕುಳ ಕೊಡುತ್ತಿರುವುದಾಗಿ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾ.ಪಂ. ಸದಸ್ಯನ ವಿರುದ್ಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಮಹಿಳೆಯರು ಪ್ರಕರಣ ದಾಖಲಿಸಿದ್ದಾರೆ.

ಮಹಿಳೆಯರು ಬಹಿರ್ದೆಸೆ ಹೋಗುವ ವೇಳೆ ಹಿಂದೆ ಹೋಗುತ್ತಿದ್ದ ಈತ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ರಾಜೇಶ್ವರಿ ಎಂಬ ಮಹಿಳೆ ಮೇಲೆ ಈತ ಸಿಗರೇಟಿನಿಂದ ಸುಟ್ಟು ವಿಕೃತಿ ಮೆರೆದಿದ್ದಾನೆ. ಬಳಿಕ ಆರೋಪಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದರ ಜೊತೆಗೆ ಸುಖಾ ಸುಮ್ಮನೆ ಫೋನ್​ನಲ್ಲಿ ಮಾತನಾಡಿರುವ ಆಡಿಯೋ ಇವೆ ಎಂದು ಬೆದರಿಕೆ ಹಾಕಿ, ಹೇಳಿದಂತೆ ಕೇಳಲೇ ಬೇಕು, ಇಲ್ಲದಿದ್ರೆ ಆಡಿಯೋ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ ಕೂಡ ಮಾಡಿದ್ದಾನೆ. ಇದರಿಂದ ನೊಂದ ಮಹಿಳೆಯರು ಇದೀಗ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

RELATED TOPICS:
English summary :Sexual harassment of women by former Gram Panchayat member: Complaint to police station

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...