Thu,May02,2024
ಕನ್ನಡ / English

ಅಡಕೆ ಆಮದು ಮೇಲಿನ ಕನಿಷ್ಠ ದರ 100 ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ | JANATA NEWS

15 Feb 2023
2689

ನವ​ದೆ​ಹ​ಲಿ : ಅಡಕೆ ಆಮದು ಮೇಲಿನ ಕನಿಷ್ಠ ದರ​ವನ್ನು ಕೇಂದ್ರ ಸರ್ಕಾರ ಕೆ.ಜಿ.ಗೆ 100 ರುಪಾ​ಯಿ​ಯಷ್ಟು ಹೆಚ್ಚಿಸಿ ಆದೇಶ ಹೊರ​ಡಿ​ಸಿ​ದೆ. ಈ ಹಿಂದೆ ಕೆ.ಜಿ.ಗೆ 251 ರುಪಾಯಿ ಕನಿಷ್ಠ ಆಮದು ದರ ನಿಗ​ದಿ​ಯಾ​ಗಿತ್ತು. ಇದೀಗ ಕೇಂದ್ರ ಸರ್ಕಾರ ಅದನ್ನು ಇದೀಗ 351 ರುಪಾ​ಯಿ​ಗ​ಳಿಗೆ ಹೆಚ್ಚಿ​ಸಿದೆ.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕಾಯುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. ಆಮದು ದರ ಹೆಚ್ಚಳಕ್ಕೆ ಕ್ಯಾಂಫ್ಕೋ ಸೇರಿದಂತೆ ಸಹಕಾರಿ ಸಂಸ್ಥೆಗಳು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಒತ್ತಾಯಿಸಿದ್ದರು.

ಮಂಗಳೂರು ಮೂಲದ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್ ಲಿಮಿಟೆಡ್ (CAMPCO) ಅಡಿಕೆ ಆಮದು ಕನಿಷ್ಠ ಬೆಲೆಯನ್ನು (ಎಂಐಪಿ) ಪ್ರತಿ ಕೆ.ಜಿ.ಗೆ ₹251ಯಿಂದ ₹351ಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ

ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರೂ ಕೆಜಿಗೆ 351 ಕ್ಕಿಂತ ಹೆಚ್ಚಿನ ಬೆಲೆ ಕೊಡಬೇಕಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

RELATED TOPICS:
English summary :The central government has increased the minimum price on the import of groundnuts to Rs.100

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...