Sun,May12,2024
ಕನ್ನಡ / English

ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಶ್ವತ್ಥ್ ನಾರಾಯಣ ಭಾವಚಿತ್ರಕ್ಕೆ ಚಪ್ಪಲಿ ಏಟು | JANATA NEWS

16 Feb 2023
2439

ಚಿತ್ರದುರ್ಗ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದಾರೆ.

ಸಚಿವ ಅಶ್ವತ್ಥ್ ನಾರಾಯಣ್ ಹೊಡೆದು ಹಾಕುವ ಮಾತುಗಳನ್ನಾಡಿ ನಾಲಿಗೆ ಹರಿಬಿಟ್ಟಿದ್ದಾರೆ. ಟಿಪ್ಪು ವಿಚಾರವನ್ನ ತೆಗೆದು ಸಿದ್ದರಾಮಯ್ಯರನ್ನ ಹೊಡೆದ ಹಾಕಬೇಕ್ಬೇಕು ಅಂತಾ ಬೆದರಿಕೆ ಮಾತನ್ನಾಡಿದ್ದಾರೆ.

ಈ ವಿಚಾರವಾಗಿ ಚಿತ್ರದುರ್ಗದಲ್ಲಿ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸಚಿವ‌ ಅಶ್ವಥ್ ನಾರಾಯಣ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಕಿಡಿಕಾರಿದ್ದಾರೆ.

ನಂತರ ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಸಚಿವ ಅಶ್ವತ್ಥ ನಾರಾಯಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

"ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು" ಎಂದು ಹೇಳಿದ್ದರು.

RELATED TOPICS:
English summary :Controversial statement against Siddaramaiah: Ashwath Narayan portrait slapped

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...