Mon,May13,2024
ಕನ್ನಡ / English

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ, ಬಜೆಟ್​ನಲ್ಲಿ ಬೊಮ್ಮಾಯಿ ಘೋಷಣೆ | JANATA NEWS

17 Feb 2023
1559

ಬೆಂಗಳೂರು : ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.

ಅಶ್ವತ್ಥ್ ನಾರಾಯಣ್ ಅವರು ರಾಮಮಂದಿನ ಕಟ್ಟುವ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ವಿರುದ್ದ ವಿಪಕ್ಷ ನಾಯಕರು ಕಿಡಿಕಾರಿದ್ರು. ಆದರೆ, ಇದೀಗ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಮಮಂದಿರ ನಿರ್ಮಾಣ ಮಾಡಲು ಘೋಷಣೆ ಮಾಡಿದೆ.

RELATED TOPICS:
English summary :Construction of Ram Mandir in Ramnagar, announcement of Bommai in the budget

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...