Sat,May11,2024
ಕನ್ನಡ / English

ಡಿಎಂಕೆ ಕೌನ್ಸಿಲರ್ ಹಾಗೂ ಬೆಂಬಲಿಗರಿಂದ ಭಾರತೀಯ ಸೈನಿಕನ ಕಗ್ಗೊಲೆ : ಇನ್ನೋರ್ವ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ | JANATA NEWS

17 Feb 2023
1340

ಕೃಷ್ಣಗಿರಿ : ತಮಿಳುನಾಡಿನ ಕೃಷ್ಣಗಿರಿಯಲ್ಲಿ ನೀರಿನ ಟ್ಯಾಂಕ್ ಬಳಿ ಬಟ್ಟೆ ಒಗೆಯುವ ವಿವಾದದ ಹಿನ್ನೆಲೆಯಲ್ಲಿ ಡಿಎಂಕೆ ಕೌನ್ಸಿಲರ್ ಚಿನ್ನಸಾಮಿ ಮತ್ತು ಇತರರು ಭಾರತೀಯ ಸೇನೆಯ ಸೈನಿಕನೊರ್ವನನ್ನು ಹೊಡೆದು ಕೊಂದಿದ್ದಾರೆ.

ಮೃತ ಯೋಧನನ್ನು ನಾಗೋಜನಹಳ್ಳಿಯ ಎಂ.ಪ್ರಭು (28) ಎಂದು ಗುರುತಿಸಲಾಗಿದೆ. ಬಳಿಕ, ಚಿನ್ನಸಾಮಿ ಪುತ್ರ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಗರಸಂಪಟ್ಟಿ ಪೊಲೀಸರ ಪ್ರಕಾರ, ಸೇನೆಯಲ್ಲಿ ಕೆಲಸ ಮಾಡುತ್ತಿರುವ ಪ್ರಭು ಮತ್ತು ಅವರ ಹಿರಿಯ ಸಹೋದರ ಎಂ ಪ್ರಭಾಕರನ್ (30) ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು.

ಫೆಬ್ರವರಿ 8 ರಂದು ಸೈನಿಕರ ಕುಟುಂಬವನ್ನು ಥಳಿಸಲಾಯಿತು. ಡಿಎಂಕೆ ಕೌನ್ಸಿಲರ್ ಚಿನ್ನಸಾಮಿ ಅವರು ಒಂಬತ್ತು ಮಂದಿಯೊಂದಿಗೆ ಪ್ರಭಾಕರನ್ ಮತ್ತು ಅವರ ಸಹೋದರ ಪ್ರಭು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹಗಲಿನಲ್ಲಿ ಬಟ್ಟೆ ಒಗೆಯುತ್ತಿದ್ದಾಗ ನಮ್ಮ ಜಗಳ ಶುರುವಾಯಿತು. ನಂತರ ಸಂಜೆ ಕೌನ್ಸಿಲರ್ ನಮ್ಮ ಮನೆಗೆ ಬಂದು ನನ್ನ ತಂದೆಯನ್ನು ನಿಂದಿಸಲು ಪ್ರಾರಂಭಿಸಿದನು ಮತ್ತು ನಂತರ ಚಾಕುವಿನಿಂದ ಹಲ್ಲೆ ಮಾಡಿದನು. ನನಗೆ 6-7 ಜನ ಹೊಡೆದಿದ್ದಾರೆ. ಸಾವನಪ್ಪಿರುವ ನನ್ನ ಸಹೋದರನಿಗೆ ಸ್ಟೀಲ್ ರಾಡ್ ಮತ್ತು ಚಾಕುವಿನಿಂದ ಹೊಡೆದರು. ಅದರ ನಂತರ, ಆತನು 6 ದಿನಗಳ ಕಾಲ ಐಸಿಯುನಲ್ಲಿದ್ದ ಆದರೆ ಅಂತಿಮವಾಗಿ ನಿಧನನಾದ, ಎಂದು ಕೃಷ್ಣಗಿರಿಯಲ್ಲಿ ಡಿಎಂಕೆ ಕೌನ್ಸಿಲರ್‌ನಿಂದ ಕೊಲ್ಲಲ್ಪಟ್ಟ ಸೇನಾ ಸಿಬ್ಬಂದಿಯ ಸಹೋದರ ಎಎನ್ಐಗೆ ಹೇಳಿದರು.

English summary : Massacre of Indian Soldier by DMK Councilor and Supporters: Deadly Attack on Another Soldier

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...