Sun,May05,2024
ಕನ್ನಡ / English

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ: ಸಿ.ಟಿ.ರವಿ | JANATA NEWS

19 Feb 2023
1954

ಉತ್ತರಕನ್ನಡ : ಸಿ ಟಿ ರವಿ ಸಿಎಂ ಬೊಮ್ಮಾಯಿಯ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷದವರು ಗೊಂದಲ ಹುಟ್ಟು ಹಾಕುವ ಷಡ್ಯಂತ್ರ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು DNA ಮೂಲಕ ನಾಯಕತ್ವ ಬರುತ್ತೆ ಎಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದಿರಾಗಾಂಧಿ ತರಹನೇ ಸೀರೆ ಉಡಬೇಕು. ಇಂದಿರಾಗಾಂಧಿ ನಕ್ಕಾಗ ಹೇಗೆ ಕೆನ್ನೆಗೆ ಗುಳಿ ಬೀಳುತ್ತೋ ಅದೇ ರೀತಿ ಪ್ರಿಯಾಂಕ ಗಾಂಧಿ ನಗಬೇಕು. ನಾಯಕತ್ವ ಜನರ ನಡುವೆ ಎದ್ದು ಬರಬೇಕು. ಕಾಂಗ್ರೆಸ್‌ನದು ಕೌಟುಂಬಿಕ ವಾರಸುದಾರಿಕೆ ಎನ್ನಬೇಕು ಎಂದು ಗಾಂಧಿ ಕುಟುಂಬದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಜನರ ನಡುವಿನಿಂದ ಲೀಡರ್ ಶಿಪ್‌ನಿಂದ ಬರೋದು, ಕೌಟುಂಬಿಕ ವಾರಿಸ್ಥಾರಿಕೆಯಿಂದಲ್ಲ. ಸುರ್ಜೇವಾಲರದ್ದು ಮಾನಸಿಕ ಗುಲಾಮಗಿರಿಯಾಗಿದ್ದು, ಇದರಿಂದ ಅವರು ಲೀಡರ್‌ಶಿಪ್ ಅಂತಿದ್ದಾರೆ. ಅವರು ಅಪ್ಪನಿಂದ ಮಗನಿಗೆ, ಮಗಳಿಗೆ ಬರೋದು ಅಂದ್ಕೊಂಡಿದ್ದು, ಅದು ಹಾಗಲ್ಲ. ಜನರ ನಡುವಿನಿಂದ ಬರುವಂತಹ ನಾಯಕತ್ವ ಬಿಜೆಪಿಯಲ್ಲಿ ಊರೂರಿನಲ್ಲೂ ಇದೆ ಎಂದು ಹೇಳಿದರು.

RELATED TOPICS:
English summary :We will go to elections under the leadership of CM Bommai: CT Ravi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...