Sun,May19,2024
ಕನ್ನಡ / English

ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಸಿಎಂ ಬೊಮ್ಮಾಯಿ | JANATA NEWS

19 Feb 2023
1694

ಹುಬ್ಬಳ್ಳಿ : ಕಾಂಗ್ರೆಸ್ಸಿನ ರಣದೀಪ್ ಸುರ್ಜೇವಾಲ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರು ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನೇತೃತ್ವದ ಸರ್ಕಾರ ನರಕ ಸೃಷ್ಟಿಯಾಗಿದೆ ಎಂದಿರುವ ಸುರ್ಜೇವಾಲಾ ಅವರ ಹೇಳಿಕೆಗೆ ಉತ್ತರಿಸಿದ ಬೊಮ್ಮಾಯಿ ಅವರು,ನೇತೃತ್ವದ ಸರ್ಕಾರ ನರಕ ಸೃಷ್ಟಿಯಾಗಿದೆ ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಮನೆ ಜನ ಕಳುಹಿಸಿದ್ದಾರೆ.

ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಿದು. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಘೋಷಣೆ ಮಾಡುತ್ತಿರುವ ಕೆಲ ಯೋಜನೆಗಳು ನಮ್ಮಿಂದ ನಕಲು ಮಾಡಿದ್ದಾರೆ. ನಮ್ಮ ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದೇವೆ. ಗೃಹಿಣಿ ಶಕ್ತಿ ಕೊಡುವುದಾಗಿ ಹೇಳಿದ ಮೇಲೆ ಇವರು ಗೃಹಲಕ್ಷ್ಮಿ ಮಾಡಿದರು. ಅವರ ಯೋಜನೆ ಗೂ ನಮ್ಮಗೂ ಬಹಳ ವ್ಯತ್ಯಾಸ ಇದೆ. ಕಾಂಗ್ರೆಸ್ ನವರು ಚುನಾವಣೆ ಆಕಾಶ ತೊರಿಸುತ್ತಿದ್ದಾರೆ, ಜನರನ್ನು ಮರಳು ಮಾಡುವ ಪ್ರಯತ್ನ ಮಾಡುತ್ತಾರೆ ಎಂದರು.

ಯಾರು ಅಸುರರು, ಯಾರು ದೇವತೆಗಳು ಎಂದು ಗೊತ್ತಿದೆ. 70 ವರ್ಷ ಆಡಳಿತ ಮಾಡಿರುವ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ತೋರಿಸಿದ್ದಾರೆ. ಕಾಂಗ್ರೆಸ್ ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದರು.

ನಕಲು ಮಾಡುವಾಗ ಬುದ್ದಿ ಇರಬೇಕೆಂದಿರುವ ಹೇಳಿಕೆಗೆ ಉತ್ತರಿಸಿ ಅವರಿಗೂ ನಮಗೂ ಬಹಳ ವ್ಯತ್ಯಾವಿದೆ. ಅವರು ಚುನಾವಣೆಗಾಗಿ ಆಕಾಶವನ್ನು ತೋರಿಸಿ ಜನರನ್ನು ಮರಳು ಮಾಡುವ ಪ್ರಯತ್ನ ಮಾಡಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ.ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂದರು.

RELATED TOPICS:
English summary :Let Surjewala fix the Congress infighting first: CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...