Mon,May06,2024
ಕನ್ನಡ / English

ಬಿಡೋ ಮಾತೇ ಇಲ್ಲ.. Get well soon:​ ರೂಪಾಗೆ ಎಚ್ಚರಿಕೆ ಕೊಟ್ಟ ರೋಹಿಣಿ | JANATA NEWS

20 Feb 2023
2834

ಬೆಂಗಳೂರು : ಐಪಿಎಸ್​ ಅಧಿಕಾರಿ ಡಿ.ರೂಪ ಅವರು ತಮ್ಮ ಫೇಸ್​ಬುಕ್​ ಅಕೌಂಟ್​ನಲ್ಲಿ ರೋಹಿಣಿ ಸಿಂಧೂರಿಯವರ ವೈಯಕ್ತಿಕ ಫೋಟೋ ಹಾಗೂ ಲೋಕಯುಕ್ತಗೆ ದೂರು ನೀಡಿದ್ದರ ಬಗ್ಗೆ ಫೋಟೋಗಳನ್ನ ಶೇರ್​ ಮಾಡಿದ್ದರು.

ಈ ಸಂಬಂಧ ಇದೇ ಮೊದಲ ಬಾರಿಗೆ ರೋಹಿಣಿ ಸಿಂಧೂರಿಯವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಆಲ್ ಐ ಕ್ಯಾನ್ ಸೇ ಗೆಟ್ ವೆಲ್ ಸೂನ್ (All I Can Say Get Well Soon) ಎಂದು ಡಿ ರೂಪಾಗೆ ಟಾಂಗ್ ಕೊಟ್ಟಿದ್ದಾರೆ.

ನನ್ನ ವಿರುದ್ದ ಆರೋಪ ಮಾಡಿದ್ದುಸರಿಯಲ್ಲ. ವೈಯಕ್ತಕ ತೇಜೋವಧೆ ಮಾಡುವುದು ಸರಿಯಲ್ಲ. ಕೆಲಸಕ್ಕೆ ಸಂಬಂಧಿಸಿದ್ದನ್ನ ಬೇಕಿದ್ದರೇ ಕೇಳಲಿ. ಇದನ್ನಇಲ್ಲಿಗೆ ಬಿಡಲ್ಲ. ಕಾನೂನು ಹೋರಾಟ ಮಾಡುವೆ. ಕಾನೂನಿನ ಮೂಲಕ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ. ರೂಪಾ get well soon ಎಂದು ಟಾಂಗ್ ಕೊಟ್ಟಿದ್ದರು.

ಈ ತರ ಮಾಡುವುದು ಸರಿಯಲ್ಲ. ಇದನ್ನು ಇಲ್ಲಿಗೆ ಸುಮ್ಮನೇ ಬಿಡುವುದಿಲ್ಲ. ಫ್ರೊಪೆಷನಲ್​ ಆಗಿ ಏನೇ ಮಾಡಲಿ ಆ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಆದ್ರೆ ವೈಯಕ್ತಿಕವಾಗಿ ಅವರು ತೇಜೋವಧೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಡುವ ಮಾತೇ ಇಲ್ಲ. ಈಗಾಗಲೇ ನನ್ನ ಗಂಡ ಎಲ್ಲವನ್ನು ಮಾತನಾಡಿದ್ದಾರೆ. ಈ ಬಗ್ಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಇದೀಗ ರೋಹಿಣಿ ಸಿಂಧೂರಿ ಅವರ ಟಾಂಗ್ ಗೆ ಮತ್ತೆ ಫೇಸ್ ಬುಕ್ ನಲ್ಲಿ ಡಿ ರೂಪಾ ಕುಟುಕಿರುವ ರೂಪಾ ಅವರು, Get well soon ಅಂತಾ ನನಗೆ ಹೇಳಿದ್ದಾರಲ್ಲ ಪ್ರೆಸ್ ನಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. ನಂಬರ್ ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, ಕಳಿಸಬಹುದ? ಎಂದು ಡಿ ರೂಪಾ ಪ್ರಶ್ನಿಸಿದ್ದಾರೆ.

ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು. Get well soon ಅಂತಾ ಹೇಳುವುದರ ಮೂಲಕ mental illness ಬಗ್ಗೆ ಅವರ ಅಭಿಪ್ರಾಯ ಎಷ್ಟು cheap ಅಂತಾ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Do not say anything.. Get well soon: Rohini warns Rupa

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...