Mon,May06,2024
ಕನ್ನಡ / English

ರೂಪಾ-ಸಿಂಧೂರಿ ಇಬ್ಬರನ್ನೂ ವರ್ಗಾವಣೆ ಮಾಡಿದ ಸರ್ಕಾರ | JANATA NEWS

21 Feb 2023
2421

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಬೀದಿ ಜಗಳ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಇಬ್ಬರು ಅಧಿಕಾರಿಗಳನ್ನೂ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.

ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಮೌದ್ಗಿಲ್ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.

ಸರ್ವೇ ಮತ್ತು ಭೂ ದಾಖಲೆ ಇಲಾಖೆಯ ಆಯುಕ್ತರಾಗಿದ್ದ ಮೌನೀಶ್ ಮೌದ್ಗಿಲ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ರೋಹಿಣಿ ಸಿಂಧೂರಿ ನಿಭಾಯಿಸುತ್ತಿದ್ದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸ್ಥಾನಕ್ಕೆ ಬಸವರಾಜೇಂದ್ರ ಹೆಚ್. (ಐಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ನಿಭಾಯಿಸುತ್ತಿದ್ದ ಕರಕುಶಲ ಅಭಿವೃದ್ಧಿ ನಿಗಮದ MD ಸ್ಥಾನಕ್ಕೆ ಭಾರತಿ ಡಿ (ಐಎಎಸ್​​) ಅವರನ್ನು ನೇಮಿಸಲಾಗಿದೆ.

ಕಳೆದ ಎರಡು ದಿನಗಳಿಂದ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ತಾರಕಕ್ಕೇರಿತ್ತು. ಈ ಹಿನ್ನೆಲೆಯಲ್ಲಿ ಒತ್ತಡ, ಮುಜುಗರಕ್ಕೆ ಒಳಗಾದ ಸರ್ಕಾರ ಇಬ್ಬರಿಗೂ ಕರೆಸಿ ಸ್ಪಷ್ಟನೆ ಪಡೆದು, ಬಹಿರಂಗ ಹೇಳಿಕೆ ನೀಡದಂತೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡದಂತೆ, ಅಖಿಲ ಭಾರತ ಸೇವೆಗಳ ನಿಯಮಗಳಿಗೆ ಬದ್ಧರಾಗಿರುವಂತೆ ಖಡಕ್ ಎಚ್ಚರಿಕೆ ಕೊಟ್ಟಿತ್ತು. ಅಲ್ಲದೆ ಇಬ್ಬರೂ ಆರೋಪ ಮತ್ತು ಪ್ರತ್ಯಾರೋಪಗಳನ್ನು ಸಾರ್ವಜನಿಕವಾಗಿ ಮಾಡುವುದನ್ನು ತಡೆಯಲು ನಿರ್ದೇಶನ ನೀಡಿದೆ.

RELATED TOPICS:
English summary :The government transferred both Rupa and Sindhuri

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...