Fri,May03,2024
ಕನ್ನಡ / English

ರೂಪಾ ವಿರುದ್ಧ ನಿರ್ಬಂಧಕಾಜ್ಞೆ ವಿಧಿಸಲು ಕೋರ್ಟ್ ಮೊರೆಹೋದ ರೋಹಿಣಿ ಸಿಂಧೂರಿ | JANATA NEWS

22 Feb 2023
2034

ಬೆಂಗಳೂರು : ರೋಹಿಣಿ ಸಿಂ‍ಧೂರಿ ಡಿ.ರೂಪಾ ವಿರುದ್ಧ ಕೋರ್ಟ್ ಮೊರೆಹೋಗಿದ್ದಾರೆ. ಕರ್ನಾಟಕ ಸರ್ಕಾರ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿತ್ತು.

ರೂಪಾ ಅವರು ನನ್ನ ಖಾಸಗಿ ಮೊಬೈಲ್ ನಂಬರ್ , ಫೋಟೋ, ವಿಳಾಸವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ರೂಪಾ ಮೌದ್ಗಿಲ್ ನನ್ನ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ನನ್ನ ಮೊಬೈಲ್ ನಂಬರ್ ಸಾರ್ವಜನಿಕಗೊಳಿಸಿದ್ದಾರೆ. ಇದರಿಂದಾಗಿ ನನಗೆ ನೂರಾರು ಕರೆ ಬರುತ್ತಿವೆ. ಇದರಿಂದ ನನ್ನ ವೈಯಕ್ತಿಕ ವಿಚಾರಕ್ಕೆ ಧಕ್ಕೆಯಾಗುತ್ತಿದೆ. ರೋಹಿಣಿ ಸಿಂಧೂರಿ ರೂಪಾ ಅವರು ತಮ್ಮ ಬಗ್ಗೆ ವಿಚಾರ ಪ್ರಸ್ತಾಪ ಮಾಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೂಪಾ ಮೌದ್ಗಿಲ್ ಸಾಮಾಜಿಕ ಜಾಲತಾಣದ ಮೂಲಕ ನನ್ನ ವೈಯಕ್ತಿತ ತೇಜೋವಧೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

RELATED TOPICS:
English summary :Rohini Sindhuri moves court to impose restraining order against Rupa

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...