Sun,Apr28,2024
ಕನ್ನಡ / English

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಅಮಾನತುಗೊಳಿಸುವಂತೆ ವಿಶ್ವನಾಥ್ ಆಗ್ರಹ! | JANATA NEWS

22 Feb 2023
1694

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಅಮಾನತುಗೊಳಿಸುವಂತೆ ವಿಧಾನಪರಿಷತ್‌ ನಲ್ಲಿ ಹೆಚ್‌, ವಿಶ್ವನಾಥ್‌ ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್, ರಾಜ್ಯದ ಹಿರಿಯ ಅಧಿಕಾರಿಗಳಾದ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬೀದಿ ಜಗಳ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಧಾರಾವಾಹಿಯಾಗಿ ಮೂರು ದಿನಗಳಿಂದ ಪ್ರಾರಂಭವಾಗಿದೆ.

ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ. ಮಹೇಶ್ ನಡುವಿನ ಆರೋಪಗಳ ಬಗ್ಗೆ ಸಂಧಾನವನ್ನು ಖಾಸಗಿ ಹೋಟೆಲ್ ಒಂದರಲ್ಲಿ ನಡೆಸಿದ ಐಎಎಸ್ ಅಧಿಕಾರಿ ಪಿ ಮಣಿವಣ್ಣನ್ ಅವರಿಗೆ ಸರ್ಕಾರ ಅಧಿಕಾರ ಕೊಟ್ಟಿದೆಯಾ? ರೋಹಿಣಿ ಸಿಂಧೂರಿ ವಿರುದ್ಧ ಮಹೇಶ್ ಮಾಡಿರುವ ಆರೋಪಗಳು ಇನ್ನೂ ಮುಕ್ತಾಯವಾಗದೇ ಇರುವ ಸಂದರ್ಭದಲ್ಲಿ ಸಂಧಾನ ನಡೆಸಲು ಪ್ರಯತ್ನಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಹೆಚ್.‌ ವಿಶ್ವನಾತ್‌ ಪ್ರಶ್ನೆ ಮಾಡಿದ್ದಾರೆ.

ರೂಪಾ ಮೌದ್ಗಿಲ್ ಮೇಲೂ ಸಹ ಕರಕುಶಲ ನಿಗಮದಲ್ಲಿ ಹಲವಾರು ಆಪಾದನೆಗಳಿದ್ದು, ಇಲಾಖೆಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರು ಮೌನವಾಗಿದ್ದಾರೆ. ಇವೆಲ್ಲವನ್ನೂ ಮಾಧ್ಯಮಗಳ ಮೂಲಕ ನೋಡುತ್ತಿರುವ ನಾಡಿನ ಜನರು ನಮ್ಮ ಆಡಳಿತದ ವ್ಯವಸ್ಥೆಯ ಬಗ್ಗೆ ಕೆಟ್ಟದಾಗಿ ಅರ್ಥೈಸುತ್ತಿದ್ದಾರೆ. ಮತ್ತು ಸರ್ಕಾರದ ಕ್ಷಮತೆಯ ಬಗ್ಗೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಶ್ವನಾಥ ಹೇಳಿದರು.

RELATED TOPICS:
English summary :Vishwanath demands that Sindhuri and Rupa be suspended!

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...