Thu,May02,2024
ಕನ್ನಡ / English

ಸಿ.ಟಿ.ರವಿ ವಿರುದ್ಧ ಮಾಂಸಾಹಾರ ಸೇವಿಸಿ ದೇವಾಲಯ ಪ್ರವೇಶ ಆರೋಪ | JANATA NEWS

22 Feb 2023
2507

ಕಾರವಾರ : ಮಾಂಸಾಹಾರ ಸೇವಿಸಿ ದೇವಾಲಯ ಪ್ರವೇಶದ ಆರೋಪವನ್ನ ಕಾಂಗ್ರೆಸ್ ನಾಯಕರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೇಲೆ ಮಾಡಿದ್ದಾರೆ.

ಫೆಬ್ರವರಿ 19 ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ನಾಗಬನದ ಬಾಗಿಲು ಹಾಕಿದ್ದರಿಂದ ಗೇಟ್ ಮುಂಭಾಗದಲ್ಲಿ ದೇವರಿಗೆ ಸಿ.ಟಿ.ರವಿ ನಮಸ್ಕಾರ ಸಲ್ಲಿಸಿದ್ದರು.

ಶಾಸಕರ ಮನೆಯಲ್ಲಿ ಮಾಂಸಾಹಾರ ಸೇವಿಸಿದ್ದ ಸಿ.ಟಿ ರವಿ ಆಮೇಲೆ ಭಟ್ಕಳ ನಗರದ ನಾಗಬನ, ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಭಟ್ಕಳ ಶಾಸಕ ಸುನಿಲ್ ನಾಯ್ಕ್‌ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರು ಅವರಿಗೆ ಸಾಥ್ ನೀಡಿದ್ದಾರೆ. ಹೀಗಾಗಿ ಮಾಂಸ ತಿಂದು ಸಿ.ಟಿ.ರವಿ ಅವರು ದೇವರ ದರ್ಶನ ಮಾಡಿದ್ರಾ ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿದ್ದಾರೆ.

ಸಿ.ಟಿ.ರವಿ ಅವರು ಮಾಂಸಾಹಾರ ಸೇವಿಸಿ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಸಿ.ಟಿ.ರವಿ ಅವರ ಮಾಂಸಾಹಾರದ ಫೋಟೋ ಭಟ್ಕಳದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

RELATED TOPICS:
English summary :CT Ravi accused of eating meat and entering the temple

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...