Fri,May03,2024
ಕನ್ನಡ / English

ಒಂದೇ ಕುಟುಂಬದ ಮೂವರ ಆತ್ಮಹತ್ಯೆ | JANATA NEWS

23 Feb 2023
2846

ಹಾವೇರಿ : ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರನ್ನು ಒಂದೇ ಕುಟುಂಬದ ತಂದೆ ಹನುಮಂತಗೌಡ ಪಾಟೀಲ (54 ವ) ತಾಯಿ ಲಲಿತಾ ಪಾಟೀಲ (50 ವ) ಮತ್ತು ಮಗಳು ನೇತ್ರಾ ಪಾಟೀಲ (22 ವ) ಎಂದು‌ ತಿಳಿದು ಬಂದಿದೆ.

ಮನೆ ನಿರ್ಮಾಣಕ್ಕಾಗಿ ಸಾಲ, ಮಗಳ ವಿದ್ಯಾಭ್ಯಾಸಕ್ಕಾಗಿ ಹಾಗೂ ಅವಳ ಮದುವೆಗಾಗಿ ಸಾಲ ಮಾಡಿಕೊಂಡು ಹೈರಾಣಾಗಿದ್ದ ಕುಟುಂಬ ಕಳೆದ ಒಂದು ತಿಂಗಳಿನಿಂದ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಭಾರಿ ಯತ್ನಿಸಿದ್ದರು ಎನ್ನಲಾಗಿದೆ.

ಹನುಮಂತೆಗೌಡ ಪಿತ್ರಾರ್ಜಿತವಾಗಿ ಬಂದಿದ್ದ ಒಂದು ಏಕರೆ ಜಮಿನನ್ನು ಮಾರಾಟ ಮಾಡಿ ಕೃಷಿ ಜತೆಗೆ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ದೊಡ್ಡ ಪ್ರಮಾಣದಲ್ಲಿ ತರಕಾರಿ ವ್ಯಾಪಾರ ಮಾಡಲು ಹೊಸದಾಗಿ ಟಾಟಾ ಎಸಿ ತೊಗೊಂಡಿದ್ದರು. ಆದರೆ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದ ಹಿನ್ನಲೆ ಕುಟುಂಬಸ್ಥರು ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Suicide of three members of the same family

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...