Thu,May02,2024
ಕನ್ನಡ / English

ನಾನ್‌ವೆಜ್‌ ತಿಂದಿರುವುದನ್ನು ಮರೆತಿದ್ದೆ, ದೇವಸ್ಥಾನದ ಗರ್ಭ ಗುಡಿಗೆ ಹೋಗಲಿಲ್ಲ: ಸಿ.ಟಿ.ರವಿ | JANATA NEWS

23 Feb 2023
2178

ಬೆಂಗಳೂರು : ನಾನು ನಾನ್​ವೆಜ್​ ತಿಂದಿದ್ದು ನಿಜ. ಆದರೆ ದೇವಸ್ಥಾನದ ಗರ್ಭ ಗುಡಿಗೆ ಹೋಗಲಿಲ್ಲ. ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಶಾಸಕ ಸುನಿಲ್ ನಾಯ್ಕ ಅವರ ಮನೆಯಲ್ಲಿ ಬಾಡೂಟ ಸೇವಿಸಿದ ಬಳಿಕ ಶಾಸಕ ಸಿ.ಟಿ.ರವಿ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭಟ್ಕಳದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಾಡೂಟ ಸೇವಿಸುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸಿ.ಟಿ ರವಿ ಸ್ಪಷ್ಟನೆ ನೀಡಿದ್ದಾರೆ. ನಾನು ನಾನ್ ವೆಜ್ ತಿಂದಿರುವುದನ್ನು ಎನ್ನುವುದನ್ನು ಮರೆತಿದ್ದೆ. ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ ದೇವಸ್ಥಾನದ ಆವರಣದಲ್ಲಿ ಕಟ್ಟಡ ಕಟ್ಟಲು ಮುಸ್ಲಿಮರು ಅವಕಾಶ ಕೊಟ್ಟಿರಲಿಲ್ಲ. ಅದರ ವೀಕ್ಷಣೆಗೆ ಹೋಗಿದ್ದು, ಅಲ್ಲಿಯ ಸ್ಥಳೀಯರೇ ಕರೆದುಕೊಂಡು ಹೋಗಿದ್ದರು ಎಂದರು.

ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ. ಗರ್ಭಗುಡಿಯ ಹೊರಭಾಗದಲ್ಲಿದ್ದೆ. ದೇವಸ್ಥಾನದ ಆವರಣದಲ್ಲಿ ಕಟ್ಟಡ ಕಟ್ಟಲು ಮುಸ್ಲಿಮರು ಅವಕಾಶ ಕೊಟ್ಟಿರಲಿಲ್ಲ. ಅದರ ವೀಕ್ಷಣೆಗೆ ತೆರಳಿದ್ದೆ. ಅಲ್ಲಿಯ ಸ್ಥಳೀಯರೇ ಕರೆದುಕೊಂಡು ಹೋಗಿದ್ದರು ಎಂದರು.

ಎಲ್ಲವನ್ನೂ ಎದೆ ಬಗೆದು ತೋರಿಸಲು ನಾನು ಹನುಮಂತನಲ್ಲ. ಕಾಂಗ್ರೆಸ್​ನವರಂತೆ ನಾನು ನಾನ್‌ ವೆಜ್ ತಿಂದು ಹೋಗಿದ್ದೆ, ಏನೀಗ ಅಂತ ನಾನು ಹೇಳಲ್ಲ. ರಾಜ್ಯದಲ್ಲಿ ಕೆಲವು ವೆಜ್ ಮತ್ತು ನಾನ್ ವೆಜ್ ದೇವಸ್ಥಾನಗಳಿವೆ. ನಾನ್ ವೆಜ್‌ ದೇವಸ್ಥಾನಗಳಲ್ಲಿ ಮಾಂಸಹಾರ ನೈವೇದ್ಯ ಮಾಡಲಾಗುತ್ತದೆ. ಅಂಥ ದೇವಸ್ಥಾನಗಳಿಗೆ ಹೋಗಬಹುದು. ಆದ್ರೆ ನಾನು ನಾನ್‌ ವೆಜ್ ತಿಂದಿರುವುದನ್ನು ಮರೆತಿದ್ದೆ. ಅದು ಉದ್ದೇಶಪೂರಿತ ಭೇಟಿಯಾಗಿರಲಿಲ್ಲ. ಅಲ್ಲಿನ ಸ್ಥಳೀಯರ ಅಪೇಕ್ಷೆ‌ಯ ಮೇರೆಗೆ ಹೋಗಿದ್ದೆ ಎಂದು ತಿಳಿಸಿದರು.

RELATED TOPICS:
English summary :Forgot to eat non-veg, did not go to temple: CT Ravi

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...