Sun,Apr28,2024
ಕನ್ನಡ / English

ಅತ್ತೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದ ಅಳಿಯ! | JANATA NEWS

25 Feb 2023
2592

ಬೆಂಗಳೂರು : ಅತ್ತೆಯನ್ನೇ ಅಳಿಯ ಕೊಚ್ಚಿ ಕೊಲೆಗೈದಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್​ನಲ್ಲಿ ನಡೆದಿದೆ.

ಏಳರಸಿ (48) ತನ್ನ ಅಳಿಯ ದಿವಾಕರ್ (38) ನಿಂದ ಕೊಲೆಯಾದ ಮಹಿಳೆಯಾಗಿದ್ದಾರೆ. ದಿವಾಕರ್​ ಕೊಲೆಗೈದು ಪರಾರಿಯಾಗಿರುವ ಆರೋಪಿಯಾಗಿದ್ದಾನೆ.

ಮೃತ ಏಳರಸಿಯ ಮೊದಲನೇ ಮಗಳು ತಮಿಳರಸಿಯ ಜೊತೆಗೆ ದಿವಾಕರ್ ವಿವಾಹವಾಗಿದ್ದು, ಕೆಜಿಎಫ್ ಬಳಿ ವಾಸವಿದ್ದನು. ಮದುವೆಯಾಗಿ 12 ವರ್ಷಗಳಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಕೂಡ ಇದ್ದಾರೆ. ಈ ಹಿಂದೆಯೂ ಸಾಕಷ್ಟು ಬಾರಿ ಹಲವು ಕಾರಣಗಳಿಗೆ ಇಬ್ಬರ ಮಧ್ಯೆ ಗಲಾಟೆಗಳಾಗಿ, ಕೋರ್ಟ್​ವರೆಗೂ ಹೋಗಿತ್ತು. ನಂತರ ಕಾಂಪ್ರಮೈಸ್​ ಆಗಿ ಇಬ್ಬರು ಜೊತೆಯಾಗಿಯೇ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಶಿವರಾತ್ರಿ ಹಬ್ಬಕ್ಕೆಂದು ತವರಿಗೆ ತೆರಳಿದ್ದ ಪತ್ನಿ ಮನೆಗೆ ಬರುವುದು ವಿಳಂಬವಾಯಿತು ಎಂಬ ಕಾರಣಕ್ಕೆ ಆತ ಹಾಗೂ ಆತನ ಪತ್ನಿ ಮಧ್ಯೆ ಜಗಳವಾಗಿದೆ. ಪತ್ನಿಯ ಮೇಲೆ ಕೋಪಗೊಂಡಿದ್ದ ದಿವಾಕರ್ ಒಬ್ಬಳು ಮಗಳನ್ನು ಬೆಂಗಳೂರಿನ ಬೃಂದಾವನ ಲೇಔಟ್​ನಲ್ಲಿರುವ ತನ್ನ ಸಹೋದರಿಯ ಮನೆಗೆ ಕರೆದುಕೊಂಡು ಬಂದಿದ್ದ‌ನು. ಎಕ್ಸಾಂ ಇದೆ, ಆದ್ದರಿಂದ ಮಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾರೆ. ಆದರೆ, ಆತ ಕಳುಹಿಸಿಕೊಟ್ಟಿಲ್ಲ.

ದಿವಾಕರ್​ ಅವರ ಅತ್ತೆ ಹಾಗೂ ಅವರ ಇನ್ನಿಬ್ಬರು ಮಕ್ಕಳು ಸೇರಿ, ಕೆಂಗೇರಿ ವ್ಯಾಪ್ತಿಯಲ್ಲಿರುವ ದಿವಾಕರ್​ನ ತಂಗಿ ಮನೆಗೆ ಬಂದಿದ್ದರು. ಆಗಲೂ ಮಗಳನ್ನು ತಮ್ಮೊಂದಿಗೆ ಕಳುಹಿಸಿಕೊಡುವಂತೆ ಕೇಳಿಕೊಂಡಿದ್ದಾರೆ. ದಿವಾಕರ ಒಪ್ಪದ ಕಾರಣ ಅಳಿಯ ದಿವಾಕರ್ ಹಾಗೂ ಏಳಲ್​ ಅರಸಿ ಜೊತೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು, ಏಳರಸಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಡೆಯಲು ಬಂದಿದ್ದ ಆಕೆಯ ಮಗಳ ಕೈಗೆ ಕೂಡ ಗಾಯವಾಗಿತ್ತು. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :The son-in-law brutally murdered his mother-in-law

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...