Mon,May06,2024
ಕನ್ನಡ / English

ಜ್ವರವೆಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಯುವಕ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ | JANATA NEWS

26 Feb 2023
1407

ಬೆಂಗಳೂರು : ಜ್ವರವೆಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ವಿಜೇತ್ (24) ಎಂಬ ಯುವಕನಿಗೆ ಮೊನ್ನೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಸ್ಥಳೀಯ ಕ್ಲಿನಿಕ್​ಗೆ ತೆರಳಿ ಇಂಜೆಕ್ಷನ್ ಮಾಡಿಸಿಕೊಂಡಿದ್ದನು.

ಅದು ಸೆಪ್ಟಿಕ್ ಆಗಿದೆ. ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆಸ್ಪತ್ರೆಯವರು ಸರ್ಜರಿ ಮಾಡಬೇಕು ಅಂತಾ ಹೇಳಿ ಸರ್ಜರಿ ಮಾಡಿದ್ದಾರೆ. ಆದರೆ ಕುಟುಂಬಸ್ಥರ ಆರೋಪದ ಪ್ರಕಾರ ಸರ್ಜರಿ ವೇಳೆಯಲ್ಲಿ ತೀವ್ರ ರಕ್ತಸ್ರಾವವಾಗಿದೆ. ಹೀಗಾಗಿ ಆತನ ಪೋಷಕರಿಗೆ ರಕ್ತ ತರುವಂತೆ ತಿಳಿಸಿದ್ದರು. ರಕ್ತ ತರುವಷ್ಟರಲ್ಲಿ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕುಟುಂಬಸ್ಥರು ವಿಜೇತ್ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಂತಾ ಆರೋಪಿಸಿದ್ದಾರೆ. ನಿನ್ನೆ ಆಸ್ಪತ್ರೆಯ ಗ್ಲಾಸ್ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

ಆದರೆ ವಿಜೇತ್ ಸಾವಿನ ಬಗ್ಗೆ ಆಸ್ಪತ್ರೆಯವರು ಕಾರಣ ಬೇರೆ ನೀಡುತ್ತಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಕುಟುಂಬಸ್ಥರು ರಾಮಮೂರ್ತಿ ನಗರ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

RELATED TOPICS:
English summary :A young man who was admitted to a private hospital due to fever died, the doctors were accused of negligence

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...