Sun,May19,2024
ಕನ್ನಡ / English

ಎಎಪಿ ತೊರೆದು ಬಿಜೆಪಿ ಸೇರಲಿದ್ದಾರೆ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌? | JANATA NEWS

28 Feb 2023
2085

ಬೆಂಗಳೂರು : ಆಮ್​ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್​ ಅಧಿಕಾರಿ ಭಾಸ್ಕರ್​ ರಾವ್ ​ ಅವರು ಇಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ಭಾಸ್ಕರ್ ರಾವ್​ ಅವರ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿತ್ತು.

ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟಿದ್ದ ಭಾಸ್ಕರ್ ರಾವ್ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಜೊತೆ ಚರ್ಚಿಸಿದ್ದರು. ಇದಾದ ಬಳಿಕ ಸಚಿವ ಆರ್ ಅಶೋಕ್ ಜೊತೆಗೂ ಪದ್ಮನಾಭನಗರದಲ್ಲಿ ಭಾಸ್ಕರ್ ರಾವ್ ಮಾತುಕತೆ ನಡೆಸಿದ್ದರು.

janata

ಮಾತುಕತೆಯ ಬಳಿಕ ಭಾಸ್ಕರ್ ರಾವ್ ಸೇರ್ಪಡೆ ಬಗ್ಗೆ ಬಿಜೆಪಿ ನಾಯಕರು ವರಿಷ್ಠರ ಗಮನಕ್ಕೆ ತಂದಿದ್ದರು. ಭಾಸ್ಕರ್ ರಾವ್ ಪಕ್ಷ ಸೇರ್ಪಡೆಗೆ ಹೈಕಮಾಂಡ್ ಅನುಮತಿ ನೀಡಿದೆ.

ಇದರ ನಡುವೆಯೇ ಭಾಸ್ಕರ್​ ರಾವ್​ ಅವರು ಮಾರ್ಚ್​ 1ರ ಬುಧವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

RELATED TOPICS:
English summary :Former IPS officer Bhaskar Rao will quit AAP and join BJP

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...