Tue,May07,2024
ಕನ್ನಡ / English

ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವದಿ ಮುಷ್ಕರ; ಕಚೇರಿಗಳು, ಶಾಲಾ ಕಾಲೇಜುಗಳು ಬಂದ್ | JANATA NEWS

28 Feb 2023
1960

ಬೆಂಗಳೂರು : ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಶುರುವಾಗಲಿದೆ. ಏಳನೇ ವೇತನ ಆಯೋಗ ಜಾರಿಯಾಗುವಂತೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಅನಿರ್ದಿಷ್ಟಾವಧಿ ಹೋರಾಟ ನಾಳೆಯಿಂದಲೇ ಶುರುವಾಗಲಿದೆ. ಯಾವುದೇ ಗೊಂದಲವಿಲ್ಲದೇ ಮುಷ್ಕರ ಆರಂಭ ಆಗಲಿದೆ.

ಮುಷ್ಕರದಿಂದ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ಯಾವಾಗ ಸಭೆಗೆ ಕರೆದರೂ ಭಾಗವಹಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್​ ಷಡಕ್ಷರಿ ಹೇಳಿದ್ದಾರೆ. ಅದರಂತೆ ನಾಳೆ (ಮಾರ್ಚ್ 1) ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಸರ್ಕಾರಿ ನೌಕರರು ಕಚೇರಿಗಳಿಗೆ ತೆರಳದೆ ಮುಷ್ಕರ ನಡೆಸಲಿದ್ದಾರೆ. ಅದರಂತೆ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಬಂದ್ ಆಗುವ ಸಾಧ್ಯತೆ ಇದೆ. ಆಸ್ಪತ್ರೆಗಳಲ್ಲಿ ತುರ್ತು ಸೇವೆ ಇರಲಿದ್ದು, ಉಳಿದಂತೆ ಯಾವುದೇ ಸೇವೆ ನೀಡದಿರಲು ನಿರ್ಧರಿಸಿದಂತಿದೆ.

ಫೆಬ್ರವರಿಯಲ್ಲಿ ತಕ್ಷಣ ಜಾರಿಯಾಗುತ್ತೆ ಅಂತಾ ಸಿಎಂ ಘೋಷಣೆ ಮಾಡಿದ್ದರು. ಆದ್ರೆ ಇದುವರೆಗೆ ಏಳನೇ ವೇತನ ಜಾರಿಯಾಗಿಲ್ಲ. ಒಂಬತ್ತು ತಿಂಗಳ ಕಾಲ ಈಗಾಗಲೇ ವಿಳಂಬವಾಗಿದೆ. ಕಡಿಮೆ ಸಂಬಳದಲ್ಲಿ ಸರ್ಕಾರಿ ನೌಕರರು ಕೆಲಸ ಮಾಡ್ತಿದ್ದಾರೆ. ಆದ್ರೆ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂದಿದೆ‌ ಎಂದು ಹೇಳಿದ್ದಾರೆ.

RELATED TOPICS:
English summary :Indefinite strike of state government employees from tomorrow; Offices, schools and colleges are closed

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...