Sat,May04,2024
ಕನ್ನಡ / English

ಬಾಯ್ಲರ್​ ಸ್ಫೋಟ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ! | JANATA NEWS

01 Mar 2023
2108

ಬೆಂಗಳೂರು : ಬಾಯ್ಲರ್ ಸಿಡಿದು‌ ಮೂವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರೋ ಘಟನೆ ಬೊಮ್ಮಸಂದ್ರದ ಬಾಲ್ ಫಾರ್ಮಾ ಕಂಪನಿಯಲ್ಲಿ ನಡೆದಿದೆ.

ಸ್ಪೋಟದಿಂದ ಕೆಮಿಕಲ್ ಸಿಡಿದು ಮೂವರು ಕಾರ್ಮಿಕರು ಪ್ರದೀಪ್, ಮುರುಗನ್, ಕಿರಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೇಕಲ್ ತಾಲೂಕಿನ‌ ಬೊಮ್ಮಸಂದ್ರದ ಬಾಲ್​​​ ಫಾರ್ಮಾ ಕಂಪನಿಯಲ್ಲಿ ತಾಂತ್ರಿಕ ದೋಷದಿಂದ ಏಕಾಏಕಿ ಬಾಯ್ಲರ್​​​​ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಬಾಯ್ಲರ್ ಛಿದ್ರವಾಗಿ ಹೋಗಿದ್ದು, ಮೂವರ ಮೇಲೆ ಕೆಮಿಕಲ್ ಬಿದ್ದಿದ್ದು, ಕೆಲ ಅಡಿ ದೂರದಲ್ಲಿ ಹಾರಿ ಬಿದ್ದಿದ್ದಾರೆ.

ಸ್ಥಳಕ್ಕೆ ರಕ್ಷಣ ಸಿಬ್ಬಂದ ಹಾಗೂ ಪೊಳೀಸರು ಆಗಮಿಸಿದ್ದು ತನಿಖೆ ನಡೆಸಿದ್ದಾರೆ. ಬಾಯ್ಲರ್ ಸ್ಪೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

RELATED TOPICS:
English summary :Boiler explosion: Three workers seriously injured!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...