Sun,May05,2024
ಕನ್ನಡ / English

ಈ ಬಾರಿ ಕೂಡ ಹಿಜಾಬ್​ ಧರಿಸಿ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ಸಚಿವ ನಾಗೇಶ್​ | JANATA NEWS

03 Mar 2023
1494

ಬೆಂಗಳೂರು : ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್​ ಸೂಚಿಸಿದ್ದಾರೆ.

ಮಾರ್ಚ್​ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಗೆ ಆಗಮಿಸಲಿರುವ ವಿದ್ಯಾರ್ಥಿನಿಯರು ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟು ನಿಟ್ಟಾಗಿ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎಂದು ಬಿ.ಸಿ ನಾಗೇಶ್​ ತಿಳಿಸಿದರು.

ಕಳೆದ ವರ್ಷ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಈ ವರ್ಷವೂ ಬದ್ಧವಾಗಿದೆ. ಅಲ್ಲದೇ ವಸ್ತ್ರ ಸಂಹಿತೆ ವಿಚಾರದಲ್ಲಿ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು ಅದರ ಪಾಲನೆ ಮಾಡಲಿದ್ದೇವೆ ಎಂದಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹಿಜಾಬ್​ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್​ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ನಿರ್ಧಾರ ಪ್ರಕಟಿಸಿದರು.

RELATED TOPICS:
English summary :This time too wearing hijab is not allowed to write PUC exam: Minister Nagesh

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...