Sat,May11,2024
ಕನ್ನಡ / English

ಕಾಂಗ್ರೆಸ್ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ, ಕಾಂಗ್ರೆಸ್​ ನಾಯಕರು ಪೊಲೀಸ್​​​ ವಶಕ್ಕೆ | JANATA NEWS

04 Mar 2023
1076

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಸಿಎಂ ನಿವಾಸದತ್ತ ಹೊರಟಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದ ಪ್ರಕರಣ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ಹಮ್ಮಿಕೊಂಡಿತ್ತು.

ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಕೆಜೆ ಜಾರ್ಜ್ ಪಕ್ಷದ ಹಿರಿಯ ಮುಖಂಡರುಗಳು, ಸಂಸದರು, ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.

janata

ವಿಪಕ್ಷ ನಾಯಕ ಸಿದ್ದರಾಮಯ್ಯ ನೇತ್ರತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದು, ಈ ವೇಳೆ ರಸ್ತೆ ಮಧ್ಯೆಯೇ ಕುಳಿತು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Congress leaders attempted to lay siege to CM residence, Congress leaders were taken into police custody

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...