Fri,May03,2024
ಕನ್ನಡ / English

NHM ಗುತ್ತಿಗೆ ನೌಕರರ ವೇತನ ಶೇ.15 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ | JANATA NEWS

04 Mar 2023
2423

ಬೆಂಗಳೂರು : ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ NHM ಗುತ್ತಿಗೆ ನೌಕರರ ವೇತನ ಹೆಚ್ಚಿಸುವಂತೆ ಸರ್ಕಾರ ಆದೇಶ ಹೊರಡಿಲಾಗಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಭರವಸೆ ನೀಡಿದ್ದಂತೆಯೇ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ವೇತನವನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದೆ.

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದ ಎಂದು ಡಾ.ಕೆ.ಸುಧಾಕರ್ ಬರೆದುಕೊಂಡಿದ್ದಾರೆ.

ವೇತನ ಹೆಚ್ಚಳದ ಆದೇಶ ಎಪ್ರಿಲ್ 1ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು ಬಹು ದಿನಗಳ ಬೇಡಿಕೆ ಈಡೇರಿಸಿದಂತಾಗಿದೆ. ಇನ್ನು ಎಷ್ಟು ವರ್ಷಗಳ ಅನುಭವ ಇದೆ ಎನ್ನುವ ಆಧಾರದ ಮೇಲೂ ವೇತನ ಹೆಚ್ಚಳದ ವಿಂಗಡಣೆ ಮಾಡಲಾಗಿದ್ದು 3 ರಿಂದ 5 ವರ್ಷ ಸೇವೆ ಸಲ್ಲಿಸಿರುವವರಿಗೆ ಶೇ 5 ರಷ್ಟು, 5 ರಿಂದ 10 ವರ್ಷ ಸೇವೆ ಸಲ್ಲಿಸಿರುವರಿಗೆ ಶೇ10 ಪರ್ಸೆರಂಟ್, 10 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿದವರಿಗೆ ಶೇ15 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

RELATED TOPICS:
English summary :The government issued an order increasing the salary of NHM contract employees by 15%

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...