Wed,May08,2024
ಕನ್ನಡ / English

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ | JANATA NEWS

05 Mar 2023
1252

ಬೆಂಗಳೂರು : ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್​ಐಎ ತಂಡ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣದ ಮೋಸ್ಟ್ ವಾಂಟೆಡ್​ ಆರೋಪಿ ತೌಫಿಲ್ ಎಂಬಾತ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತಡರಾತ್ರಿ ಸೆರೆ ಸಿಕ್ಕಿದ್ದಾನೆ ಎಂದು ಎನ್​ಐಎ ಮೂಲಗಳು ತಿಳಿಸಿವೆ.

ಕಳೆದ ಐದಾರು ತಿಂಗಳಿಂದ ಆರೋಪಿ ತೌಫಿಲ್‌ ಅಮೃತಹಳ್ಳಿಯ ಮಾರುತಿ ಲೇಔಟ್‌ನಲ್ಲಿ ವಾಸವಿದ್ದ. ಆರೋಪಿಯು ಬೆಂಗಳೂರಿನಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಹತ್ತಕ್ಕೂ ಅಧಿಕ ಅಧಿಕಾರಿಗಳನ್ನೊಳಗೊಂಡ ತಂಡ ಮೊದಲು ತೌಫಿಲ್ ಮನೆಯೊಳಗೆ ಇರುವುದನ್ನು ಖಚಿತಪಡಿಸಿಕೊಂಡಿದೆ.

NIA ಅಧಿಕಾರಿಗಳು ಆಟೋ ಚಾಲಕ, ಫ್ಲಂಬರ್ ವೇಷದಲ್ಲಿ ತೌಫಿಲ್‌ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿ ಮಟನ್ ಕತ್ತರಿಸುತ್ತಿದ್ದ ಆರೋಪಿ ಎನ್ಐಎ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಷ್ಟರಲ್ಲಿ ತೌಫಿಲ್ ಅನ್ನು NIA ಅಧಿಕಾರಿಗಳು ಲಾಕ್ ಮಾಡಿದ್ದಾರೆ. ಸದ್ಯ ತೌಫಿಲ್ ಅನ್ನು ವಶಕ್ಕೆ ಪಡೆದ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

RELATED TOPICS:
English summary :Praveen Nettaru murder case: Tow driver, another accused who was hiding in the guise of plumber arrested

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...