Wed,May08,2024
ಕನ್ನಡ / English

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು | JANATA NEWS

07 Mar 2023
1480

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ರಾಸಾಯನಿಕಗಳ ಪೂರೈಕೆಗೆ ಗುತ್ತಿಗೆ ಪಡೆದವರಿಗೆ ಕಾರ್ಯಾದೇಶ ನೀಡಲು ಲಂಚ ಸ್ವೀಕರಿಸಿದ ಗಂಭೀರ ಆರೋಪದಲ್ಲಿ ಸಿಲುಕಿದ್ದ ಕೆಎಸ್‌ಡಿಎಲ್‌ ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪಗೆ ಇಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತು.

ನ್ಯಾಯಮೂರ್ತಿ ಕೆ.ನಟರಾಜನ್ ವಿರುಪಾಕ್ಷಪ್ಪ ಅವರು ಅರ್ಜಿ ವಿಚಾರಣೆ ನಡೆಸಿದರು. ಆದೇಶದ ಪ್ರತಿ ಸಿಕ್ಕ 48 ಗಂಟೆಗಳಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. 5 ಲಕ್ಷ ರೂ. ಗಳ ಬಾಂಡ್ ನೀಡಬೇಕು. ಸಾಕ್ಷ್ಯಾಧಾರಗಳ ನಾಶಕ್ಕೆ ಮುಂದಾಗಬಾರದು ಎಂದು ನ್ಯಾಯಪೀಠ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್​ 17ಕ್ಕೆ ಮುಂದೂಡಿದೆ.

ಶಾಸಕ ವಿರೂಪಾಕ್ಷಪ್ಪನವರು KSDL ಅಧ್ಯಕ್ಷರಾಗಿದ್ದರು. ಈ ಕೇಸಿಗೂ ವಿರೂಪಾಕ್ಷಪ್ಪ ‌ಅವರಿಗೂ ಸಂಬಂಧವೇ ಇಲ್ಲ. ವಿರೂಪಾಕ್ಷಪ್ಪ ಅವರ ಮಗ ಹಣ ಪಡೆದಿದ್ದಾನೆ ಎಂದು ದೂರು ನೀಡಲಾಗಿದೆ.

ಕೆಮಿಕಲ್ ಒಂದನ್ನ ಸರಬರಾಜು ಮಾಡುವ ಕಂಪನಿಯವರೇ ದೂರುದಾರರು. ದೂರುದಾರನೇ ಪದೆ ಪದೇ ಪ್ರಶಾಂತ್ ಮಾಡಾಳು ಅವರನ್ನ ಭೇಟಿ ಮಾಡಿ ಹಣ ನೀಡಿದ್ದಾರೆ. ಹಣ ನೀಡುವಾಗ ಟ್ರ್ಯಾಪ್ ಮಾಡಲಾಗಿದೆ ಎಂದು ವಿರೂಪಾಕ್ಷಪ್ಪ ಪರ ವಕೀಲರು ವಾದಿಸಿದರು.

KSDL ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪರಿಗೆ ಇಲ್ಲ. FIRನಲ್ಲಿ ವಿರೂಪಾಕ್ಷಪ್ಪ ವಿರುದ್ಧ ಯಾವುದೇ ಆರೋಪಗಳಿಲ್ಲ. ಮಾಡಾಳು ಅವರಿಗೆ ವಯಸ್ಸಾಗಿದೆ. ಅಲ್ಲದೇ ಅನಾರೋಗ್ಯ ಸಮಸ್ಯೆಗಳಿವೆ ಎಂದು ಜಾಮೀನಿಗೆ ಮನವಿ ಮಾಡಿಕೊಂಡರು.

RELATED TOPICS:
English summary :BJP MLA Madalu Virupakshappa granted interim bail

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...