Fri,May03,2024
ಕನ್ನಡ / English

ವಿಮಾನದಲ್ಲಿ ಸಿಗರೇಟ್​ ಸೇದಿದ ಯುವತಿ ಅರೆಸ್ಟ್​! | JANATA NEWS

08 Mar 2023
1394

ಬೆಂಗಳೂರು : ಯುವತಿಯೊಬ್ಬಳು ಇಂಡಿಗೋ ವಿಮಾನದಲ್ಲಿ ಸಿಗರೇಟ್​ ಸೇದಿ ಆತಂಕ ತಂದೊಡ್ಡಿದ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿ ಯುವತಿ ಆತಂಕ ಸೃಷ್ಟಿಸಿದ್ದಾಳೆ.

ಮಾ.5ರಂದು ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕ ಎಂಬ ಯುವತಿ ಇಂಡಿಗೋ 6E716 ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಾಳೆ.

ವಿಮಾನ ಬೆಂಗಳೂರಿಗೆ ಲ್ಯಾಂಡ್ ಆಗುವ ಅರ್ಧ ಗಂಟೆ ಮುನ್ನ ಸಿಗರೇಟ್ ಸೇದಿದ್ದಾಳೆ. ಶೌಚಾಲಯ ಬಾಗಿಲು ತೆಗಿಸಿದಾಗ ಡಸ್ಟ್ ಬಿನ್​ನಲ್ಲಿ ಸಿಗರೇಟ್ ತುಂಡು ಪತ್ತೆಯಾಗಿದೆ. ಸಿಗರೇಟ್ ಕಂಡು ತಕ್ಷಣ ಸಿಬ್ಬಂದಿ ಡಸ್ಟ್ ಬಿನ್​ಗೆ ನೀರು ಸುರಿದಿದ್ದಾರೆ.

ಬಳಿಕ ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡಿದ ಪ್ರಕರಣದಡಿ ಪ್ರಿಯಾಂಕಳನ್ನು ಅರೆಸ್ಟ್ ಮಾಡಲಾಗಿದೆ.

RELATED TOPICS:
English summary :A young woman who smoked a cigarette on the plane was arrested!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...