Sun,Apr28,2024
ಕನ್ನಡ / English

ಫೈಟರ್ ರವಿ ಯಾರು ಅಂತ ಮೋದಿಗೆ ಗೊತ್ತಿರಲಿಲ್ಲ, ಇದಕ್ಕೆ ಪ್ರಧಾನಿ ಜವಾಬ್ದಾರರಲ್ಲ | JANATA NEWS

13 Mar 2023
1761

ಬೆಂಗಳೂರು : ರೌಡಿಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತ ಫೋಟೋವೊಂದನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿ, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಕಿಡಿಕಾರಿತ್ತು.

ಇದೀಗ ಕಾಂಗ್ರೆಸ್ ಮಾಡಿದ ಟೀಕೆಗೆ ಪ್ರತಿಕ್ರಿಯಿಸುತ್ತಾ, ಫೈಟರ್​ ರವಿ ಯಾರು ಅಂತ ಮೋದಿ ಅವರಿಗೆ ಗೊತ್ತಿರಲಿಲ್ಲ. ಇದಕ್ಕೆ ಪ್ರಧಾನಿಗಳು ಜವಾಬ್ದಾರರಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಅವರ ಲೈನ್ ಅಪ್​​ನಲ್ಲಿ ಹೇಗೆ ಬಂದ್ರು? ಯಾಕಾಗಿ ಬಂದ್ರು? ಯಾವ ಉದ್ದೇಶದಿಂದ ಬಂದ್ರು ಎನ್ನುವುದನ್ನು ಗಮನಿಸುತ್ತೇವೆ. ಈ‌ ಬಗ್ಗೆ ಕಾಂಗ್ರೆಸ್​ನವರು ಟ್ರೋಲ್ ಮಾಡುವ ಅಗತ್ಯವಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಫೈಟರ್ ರವಿ ಸ್ವಾಗತ ಕೋರಿರುವುದರಲ್ಲಿ ಲೋಪವಾಗಿದೆ. ಫೈಟರ್ ರವಿ ಸ್ವಾಗತ ಅಲ್ಲಿನ ಸ್ಥಳೀಯರ ಕಣ್ತಪ್ಪಿನಿಂದ ಆಗಿದೆ. ಮೋದಿ ಸ್ವಾಗತ ಪಟ್ಟಿಯನ್ನು ಮೊದಲೇ ಗಮನಿಸಿಲ್ಲ. ಸ್ವಾಗತ ಪಟ್ಟಿಯಲ್ಲಿ ಫೈಟರ್ ರವಿ ಹೆಸರು ಹೇಗೆ ಬಂತು, ತಪ್ಪು ಎಲ್ಲಾಯ್ತು ಅಂತ ಪರಿಶೀಲಿಸುತ್ತೇವೆ. ಕಾಂಗ್ರೆಸ್ ನವರು ಇದರಲ್ಲಿ ಹುಳುಕು ನೋಡೋದು ಬೇಡ ಎಂದಿದ್ದಾರೆ.

ಕಾಂಗ್ರೆಸ್​ನ ಕಾರ್ಯಾಧ್ಯಕ್ಷ ಸ್ಥಾನದಲ್ಲಿ ರೌಡಿ ಶೀಟರ್ ಆಗಿರುವ ಮುಖಂಡರು ಇದ್ದಾರೆ. ಇವತ್ತು ಕಾಂಗ್ರೆಸ್ ನೇತೃತ್ವ ವಹಿಸಿರುವವರೇ ರೌಡಿ ಶೀಟರ್. ಈ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್​ಗೆ ಇಲ್ಲ. ಒಂದು ಬೆರಳು ತೋರಿಸಿದರೆ, ನಾಲ್ಕು ಬೆರಳು ಅವರನ್ನು ತೋರಿಸುತ್ತದೆ ಎನ್ನುವುದನ್ನ ನೆನಪಿಟ್ಟುಕೊಳ್ಳಬೇಕು. ಇದರ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ. ಚುನಾವಣಾ ಗಿಮಿಕ್​​ಗಾಗಿ‌ ಕಾಂಗ್ರೆಸ್‌ನವರು ಮಾತಾಡಿದರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ಮಾಡಿದರು.

RELATED TOPICS:
English summary :Modi did not know who fighter Ravi was, PM is not responsible for this

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...