Thu,May02,2024
ಕನ್ನಡ / English

ರಾಮನಗರದಿಂದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿಯೂ ಚರ್ಚೆ ಆಗಿರುವುದು ನಿಜ! | JANATA NEWS

14 Mar 2023
1816

ರಾಮನಗರ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ರಾಮನಗರದಲ್ಲಿ ಸಂಸದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿಯೂ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿ, ಡಿ ಕೆ ಸುರೇಶ್​ ಸ್ಪರ್ಧೆ ವಿಚಾರವಾಗಿ ಕೂತು ಮಾತನಾಡಬೇಕು. ನನಗೆ ಈ ಬಗ್ಗೆ ಸಂದೇಶ ಸಿಕ್ಕಿದೆ. ಹೈಕಮಾಂಡ್ ನಿಂದ ಸಂದೇಶ ಬಂದಿದ್ದು ಹೌದು. ಈ ಕುರಿತು ಪಾರ್ಟಿ ಹೇಳುತ್ತಿದೆ, ನಾವಿನ್ನು ತೀರ್ಮಾನ ಮಾಡಿಲ್ಲ.

ಈ ಹಿಂದೆ ಇದೇ ವಿಚಾರದ ಬಗ್ಗೆ ಚರ್ಚೆ ಆಗಿತ್ತು. ಕಾರ್ಯಕರ್ತರೂ ಇದಕ್ಕೆ ಒತ್ತಾಯ ಮಾಡಿದ್ದರು. ಆದರೆ ನಾವು ಅದರ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಮತ್ತೆ ಬೈ ಎಲೆಕ್ಷನ್ ಎಲ್ಲಾ ಮಾಡುವುದು ನನಗೆ ಇಷ್ಟ ಇಲ್ಲಾ. ಡಿ.ಕೆ. ಸುರೇಶ್ ಅರ್ಜಿಯನ್ನು ಹಾಕಿಲ್ಲ, ಅದರ ಬಗ್ಗೆ ಚರ್ಚೆಯನ್ನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ‌ ಕ್ಷೇತ್ರದಲ್ಲಿ ಒಂದು ಇತಿಹಾಸ ಇದೆ. ಪಕ್ಷ ಸೂಚಿಸಿದ ಮೇಲೆ ಏನೂ ಮಾಡಲಾಗದು. ನಾನು ಸಚಿವನಾಗಿದ್ದವನು ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿರಲಿಲ್ಲವೇ? ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ಅನಿವಾರ್ಯ ಎದುರಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಕಾರ್ಯಕರ್ತರು, ಮುಖಂಡರು ಬಹಳ ದಿನದಿಂದ ಒತ್ತಾಯ ಮಾಡುತ್ತಿದ್ದಾರೆ. ನನಗೆ ಬೈ ಎಲೆಕ್ಷನ್ ಮಾಡುವುದು ಇಷ್ಟ ಇಲ್ಲ. ಈಗ ಪಾರ್ಟಿ ಹೇಳ್ತಿದೆ, ಅದನ್ನ ಇನ್ನೂ ಚರ್ಚೆ ಮಾಡಿಲ್ಲ. ಡಿ.ಕೆ.ಸುರೇಶ್ ಇನ್ನೂ ಅರ್ಜಿ ಹಾಕಿಲ್ಲ ಎಂದಿದ್ದಾರೆ.

ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೇಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

RELATED TOPICS:
English summary :It is true that there is a discussion at the high command level about fielding DK Suresh from Ramanagara!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...