Tue,May07,2024
ಕನ್ನಡ / English

ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿ 2 ಕೋಟಿ‌ಗೆ ಮಾರಾಟ ಮಾಡಲು ಯತ್ನ! | JANATA NEWS

17 Mar 2023
1499

ಬೆಂಗಳೂರು : ಸಾಲಿಗ್ರಾಮ ಕಲ್ಲನ್ನು ಭಗವಾನ್ ವಿಷ್ಣುವಿನ ಪ್ರತಿರೂಪ ಎಂದು ನಂಬಿಸಿ ವಂಚನೆ ಮಾಡ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿಷ್ಣು ರೂಪದ‌‌ ಕಲ್ಲು ಎಂದು ಹೇಳಿ ಮಾರಾಟಕ್ಕೆ ಮುಂದಾಗಿದ್ದ ಮಹಾರಾಷ್ಟ್ರ ಮೂಲದ ಮನೋಜ್ ಹಾಗೂ ಆದಿತ್ಯ ಸಾಗರ್ ಎಂಬುವರನ್ನು ಬಂಧಿಸಲಾಗಿದೆ. ಇವರು ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿ 2 ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು.

ಆರೋಪಿಗಳಿಂದ ಬರೋಬ್ಬರಿ 2 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ಮಾಡಿದ್ದಾರೆ. ವಂಚಕರಿಬ್ಬರು ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಗಿರಾಕಿಗಳನ್ನು ಕೆರದು ಮಾರಾಟಕ್ಕೆ‌‌ ಮುಂದಾಗಿದ್ದರು. ಗುಜರಾತಿನ ಗೋಮತಿ ನದಿಯಿಂದ ತಂದಿರುವ ಬೆಲೆಬಾಳುವ ಕಲ್ಲುಗಳು, ಇದು ವಿಷ್ಣುವಿನ ಕಲ್ಲು. ಇದು ನಿಮ್ಮ ಬಳಿ ಇಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತದೆ. ವಿಷ್ಣುರೂಪದ ಅದೃಷ್ಟಕಲ್ಲು ಇವು ಕೋಟ್ಯಾಂತರ ರೂಪಾಯಿಗೆ ಬೆಲೆಬಾಳಲಿದೆ ಎಂದು ನಂಬಿಸಿ ಎರಡು ಕೋಟಿ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಹಿಳಾ ಸಂರಕ್ಷಣಾ ತಂಡದ ಎಸಿಪಿ‌ ಶಿವಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಬಂಧಿತರಿಂದ ಸಾಲಿಗ್ರಾಮದ ಎರಡು ಕಲ್ಲುಗಳು ಹಾಗೂ ಕೆಲ ರಾಸಾಯನಿಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ‌‌. ಆರೋಪಿಗಳ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED TOPICS:
English summary :Trying to sell Saligrama stones for 2 crores!

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...