Sun,Apr28,2024
ಕನ್ನಡ / English

ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಗರೇಟ್​ ಸೇದಿ ಇಳಿಯುತ್ತಿದ್ದಂತೆ ಅರೆಸ್ಟ್ ಆದ ವ್ಯಕ್ತಿ | JANATA NEWS

18 Mar 2023
1295

ಬೆಂಗಳೂರು : ವಿಮಾನದಲ್ಲೇ ಈತ ಸಿಗರೇಟ್​ ಸೇದಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ಆತಂಕ ಸೃಷ್ಟಿಸಿದ್ದಾನೆ. 6E 716 ಇಂಡಿಗೂ ವಿಮಾನದಲ್ಲಿ ಮಧ್ಯರಾತ್ರಿ 01:30 ರ ವೇಳೆ ಈ ಘಟನೆ ನಡೆದಿದೆ.

ವಿಮಾನದ ಶೌಚಾಲಯದಲ್ಲಿ ಹೊಗೆ ಮತ್ತು ವಾಸನೆ ಬಂದ ಹಿನ್ನೆಲೆ ವಿಮಾನದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ‌ ವೇಳೆ ಪ್ರಯಾಣಿಕ ಸಿಗರೇಟ್ ಸೇದಿರುವುದು ಬೆಳಕಿಗೆ ಬಂದಿದೆ.

ಹೀಗಾಗಿ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೆ ಏರ್​ಲೈನ್ಸ್​ ಸಿಬ್ಬಂದಿ ಪ್ರಯಾಣಿಕನನ್ನು ಭದ್ರತಾ ಪಡೆಯ ವಶಕ್ಕೆ ಒಪ್ಪಿಸಿದ್ದಾರೆ.

ಏರ್ಪೋಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :A man was arrested while smoking a cigarette in a plane coming to Bangalore

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...