Sun,May19,2024
ಕನ್ನಡ / English

ಮೈಸೂರು-ಬೆಂಗಳೂರು ಹೆದ್ದಾರಿ ಮಳೆ ನೀರು ಹೋಗುವ ಚರಂಡಿಯನ್ನು ಅನಧಿಕೃತವಾಗಿ ಮುಚ್ಚಿದ್ದರು - ಸಂಸದ ಸಿಂಹ | JANATA NEWS

19 Mar 2023
1255

ಬೆಂಗಳೂರು : ಬಹುಶಃ ಬೈದು, ಟೀಕಿಸಿ, ಕುಹಕವಾಡಿ ಸಾಲದು ಎಂದು, ಈಗ ಮಳೆ ನೀರು ಹೋಗುವ ಚರಂಡಿಯನ್ನು ಅನಧಿಕೃತವಾಗಿ ಮುಚ್ಚಿದ್ದರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಕೆಲಕಾಲ ಈಜುಕೊಳವಾಗಿತ್ತು, ಎಂದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಶುಕ್ರವಾರ ಸಂಜೆ ಬಿದ್ದ ಭಾರಿ ಮಳೆಗೆ ಒಂದು ವಾರ ಹಿಂದೆಯಷ್ಟೆ ಉದ್ಘಾಟನೆಗೊಂಡಿದ್ದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಒಂದು ಅಂಡರ್ ಪಾಸ್ ಬಳಿ ಜಲವೃತ ಗೊಂಡಿದೆ ಎಂದು ಟೀಕಿಸಿ ಸಾಕಷ್ಟು ಮಾಧ್ಯಮಗಳು ಸುದ್ಧಿ ಮಾಡಿತ್ತು.

"ಬಹುಶಃ ಬೈದು, ಟೀಕಿಸಿ, ಕುಹಕವಾಡಿ ಮುಗಿಯಿತು ಅಂದುಕೊಳ್ಳುತ್ತೀನಿ! ಮಳೆ ನೀರು ಹೋಗುವ ಚರಂಡಿಯನ್ನು ಯಾರೋ ರಸ್ತೆ ಮಾಡಿಕೊಳ್ಳಲು ಅನಧಿಕೃತವಾಗಿ ಮುಚ್ಚಿದ್ದರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಕೆಲಕಾಲ ಈಜುಕೊಳವಾಗಿತ್ತು. ಎರಡು ಹುಮೆ ಪೈಪ್ ಹಾಕಿ ಸರಿಪಡಿಸಿದ್ದೇವೆ. ಧನ್ಯವಾದಗಳು." ಎಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ಸ್ಥಳದ ವಿಡಿಯೋಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಿದ್ದಗೊಳ್ಳುತ್ತಿದ್ದಂತೆ ಕೆಲ ವಿರೋಧಪಕ್ಷದ ಮುಖಂಡರು ಹೈವೇ ನಿರ್ಮಾಣದ ರೂವಾರಿ ನಾವು ಎಂದು ಹೇಳಿಕೆಗೆ ಮುಂದಾಗಿದ್ದು, ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರ ವಾಗ್ದಾಳಿಯ ಬಳಿಕ, ಹೆದ್ದಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂದು ವಿರೋಧಪಕ್ಷದ ಮುಖಂಡರಲ್ಲಿ ಹಲವಾರು ದೂಷಿಸಿದ್ದರು.

English summary : Mysore-Bangalore highway storm water drain was blocked unofficially - MP Sinha

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...