Sun,May05,2024
ಕನ್ನಡ / English

ಹೆಂಡತಿಯನ್ನು ಗೋಡೆಗೆ ಗುದ್ದಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಾಫ್ಟ್‌ವೇರ್ ಗಂಡ | JANATA NEWS

19 Mar 2023
1930

ಬೆಂಗಳೂರು : ಪತ್ನಿಯನ್ನು ಸಾಯಿಸಲು ಯತ್ನಿಸಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ ವಿರುದ್ಧ ಆರ್‌.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿಬೇಡ ಅಂದಿದ್ದಕ್ಕೆ ಹೆಂಡತಿಯನ್ನು ಗೋಡೆಗೆ ಹೊಡೆದು ತಾನೂ ಕುತ್ತಿಗೆಗೆ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆರ್. ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿಬೇಡ ಅಂದಿದ್ದಕ್ಕೆ ಹೆಂಡತಿ ಸುಧಾರಾಣಿಯ ಗೋಡೆಗೆ ಹೊಡೆದು ಪತಿ ಹರ್ಷ ತಾನೂ ಕುತ್ತಿಗೆಗೆ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತುಮಕೂರು ಮೂಲದ ಹರ್ಷ ಮತ್ತು ಆತನ ಪತ್ನಿ ಸುಧಾರಾಣಿ ಇಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಆರ್.ಆರ್.ನಗರದಲ್ಲಿ ದಂಪತಿ ವಾಸವಿದ್ದರು. 12 ವರ್ಷದ ಮಗನಿದ್ದಾನೆ‌.

ಇತ್ತೀಚೆಗೆ ತುಮಕೂರಿನಲ್ಲಿ ಜಮೀನು ಮಾರಿದ್ದ ಹರ್ಷನಿಗೆ ಸಾಕಷ್ಟು ಹಣ ಬಂದಿತ್ತು. ಹಣ ಬಂದಿದ್ದೇ ಹರ್ಷ ಸಂಪೂರ್ಣವಾಗಿ ಬದಲಾಗಿದ್ದ. ಲಕ್ಷ, ಲಕ್ಷ ಸಂಬಳ ಬರೋ‌ ಕೆಲಸವನ್ನೂ ಬಿಟ್ಟು ಕುಡಿತದ ದಾಸನಾಗಿದ್ದ.

ಮನೆಯಲ್ಲಿ ಕುಡಿದು ಹೆಂಡತಿ ಜೊತೆ ಜಗಳ ಟೆಕ್ಕಿ ಹರ್ಷ ಕಳೆದ ಐದಾರು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿ ಕುಡ್ಕೊಂಡು ಇರ್ತಿದ್ದನಂತೆ. ಹೆಂಡತಿ‌ ಜತೆ‌ ಜಗಳ ಮಾಡಿ ಸೈಕೋ ರೀತಿ ವರ್ತಿಸುತ್ತಿದ್ದನಂತೆ. ಇದರಿಂದ ಬೇಸತ್ತ ಪತ್ನಿ ಸುಧಾರಾಣಿ, 'ಕುಡಿತ ಬಿಟ್ಟು ಕೆಲಸಕ್ಕೆ ಹೋಗಿ' ಎಂದು ಬುದ್ಧಿವಾದ ಹೇಳಿದ್ದಾಳೆ.

ಮಾ. 17ರಂದು ಮತ್ತೆ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಹರ್ಷ ತನ್ನ ಹೆಂಡತಿಯನ್ನು ಗೋಡೆಗೆ ಗುದ್ದಿ ಕೊಲೆಗೆ ಯತ್ನಿಸಿದ್ದಾನೆ‌. ಬಳಿಕ ತಾನೂ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರ್.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Software husband who tried to commit suicide by punching his wife against the wall

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...