Sun,May05,2024
ಕನ್ನಡ / English

ಉರಿಗೌಡ, ನಂಜೇಗೌಡಗೆ ತಂದೆ ಸಿಟಿ ರವಿ, ತಾಯಿ ಅಶ್ವತ್ಥ ನಾರಾಯಣ: ಆಧಾರ್‌ ಬಿಡುಗಡೆ ಮಾಡಿದ ಕಾಂಗ್ರೆಸ್! | JANATA NEWS

20 Mar 2023
2388

ಬೆಂಗಳೂರು : ಉರಿಗೌಡ, ನಂಜೇಗೌಡರ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್​​, ಜೆಡಿಸ್ ಪಕ್ಷಗಳು ನಡುವೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇಬ್ಬರು ವ್ಯಕ್ತಿಗಳು ಟಿಪ್ಪು ಸುಲ್ತಾನ್ ಅವರನ್ನು ಕೊಂದರು ಎಂದು ಬಿಜೆಪಿ ಪ್ರಚಾರ ನೀಡುತ್ತಿದೆ. ಆದರೆ, ಇದನ್ನು ಅಲ್ಲಗೆಳೆದಿರುವ ಕಾಂಗ್ರೆಸ್ ವಿಭಿನ್ನ ಪೋಸ್ಟರ್‌ ಮೂಲಕ ಬಿಜೆಪಿ ಕಾಲೆಳೆದಿದೆ.

ಉರಿಗೌಡ ಮತ್ತು ನಂಜೇಗೌಡರಿಗೆ ಅಶ್ವಥ್‌ ನಾರಾಯಣ್‌ ತಾಯಿ ಹಾಗೂ ಸಿ.ಟಿ.ರವಿ ತಂದೆ. ಇವರಿಬ್ಬರೂ ಹುಟ್ಟಿದ್ದು ಚುನಾವಣೆ ಹತ್ತಿರ ಬಂದಾಗ. ಇವರ ಜನ್ಮಸ್ಥಳ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ. ಆಧಾರ್ ಸಂಖ್ಯೆ: 420 420 420 420 ಆಗಿದೆ. ಅನೇಕ ಸಂಶೋಧನೆ ಬಳಿಕ ಉರಿಗೌಡ ನಂಜೇಗೌಡರ ಆಧಾರ್ ಕಾರ್ಡ್ ಸಿಕ್ಕಿದೆ ಎಂದು ಬಿಜೆಪಿಗೆ ಕಾಂಗ್ರೆಸ್‌ ಟಾಂಗ್‌ ಕೊಟ್ಟಿದೆ.

ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು ಟೀಂ ನಿಂದ ಆಧಾರ್ ಕಾರ್ಡ್ ಬಿಡುಗಡೆ ಮಾಡಿದೆ. ಈ ಆಧಾರ್​​ ಕಾರ್ಡ್​​ಗಳು ಸೋಶಿಯಲಗ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿವೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಈ ಬಗ್ಗೆ ಬಿಜೆಪಿ ವಿರುದ್ಧ ಕಿಡಿಕಾರಿವೆ. ಇದರಲ್ಲಿ ಒಂದು ಹೆಜ್ಜೆ ಮುಮದೆ ಹೋಗಿರುವ ಕಾಂಗ್ರೆಸ್ ಉರಿಗೌಡ, ನಂಜೇಗೌಡ ಹೆಸರಲ್ಲಿ ಅಣಕು ಆಧಾರ್ ಕಾರ್ಡ್‌ ಮತ್ತು ವೋಟರ್ ಐಡಿ ಬಿಡುಗಡೆ ಮಾಡಿ ಬಿಜೆಪಿ ಕಾಲೆಳೆದಿದೆ.

RELATED TOPICS:
English summary :Uri Gowda, Nanje Gowda father Citi Ravi, mother Ashwattha Narayan: Congress released Aadhaar!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...