Mon,May06,2024
ಕನ್ನಡ / English

ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ, ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್: ಸರ್ಕಾರಕ್ಕೆ ಬಿಗ್ ರಿಲೀಫ್ | JANATA NEWS

23 Mar 2023
4214

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಸಿ, 2ಡಿ ಮೀಸಲಾತಿ ಸಂಬಂಧ ಕರ್ನಾಟಕ ಹೈಕೋರ್ಟ್ ಯಾಥಾಸ್ಥಿತಿ ಅದೇಶ ತೆರವುಗೊಳಿಸಿ ಅದೇಶ ಹೊರಡಿಸಿದ್ದು, ಈ ಮೂಲಕ ಚುನಾವಣೆ ಹೊತ್ತಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್​ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವು ಮಾಡಿದೆ.

RELATED TOPICS:
English summary :High Court vacated the obstruction of Panchmasali reservation, interim order: Big relief for the government

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...