Sat,May04,2024
ಕನ್ನಡ / English

ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ | JANATA NEWS

23 Mar 2023
1943

ಬೆಂಗಳೂರು : ಬಿಎಂಟಿಸಿ ಬಸ್​ಗೆ ಬೆಂಕಿ ತಗುಲಿ ನಿರ್ವಾಹಕ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಬಿಎಂಟಿಸಿ ಕಂಡಕ್ಟರ್ ಮುತ್ತಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಾರ್ಚ್ 9 ರಂದು ಬ್ಯಾಡರಹಳ್ಳಿ ನಿಲ್ದಾಣದಲ್ಲಿ ಸುಮ್ಮನಹಳ್ಳಿ ಡಿಪೋ 31ಕ್ಕೆ ಸೇರಿದ್ದ ಬಿಎಂಟಿಸಿ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಕಂಡಕ್ಟರ್​ ಮುತ್ತಯ್ಯ ಸಜೀವ ದಹನವಾಗಿದ್ದರು.

ಮೃತ ಕಂಡಕ್ಟರ್​ ಮುತ್ತಯ್ಯ ಅವರ ಮೊಬೈಲ್ ಹಾಗೂ ಯುಪಿಐ ಐಡಿ ಪರಿಶೀಲನೆ ನಡೆಸಿದಾಗ ಅಗ್ನಿ ದುರಂತ ಸಂಭವಿಸಿದ ಸ್ಥಳದಿಂದ ಕೊಂಚ ದೂರ ಇರುವ ಪೆಟ್ರೋಲ್ ಬಂಕ್ ಖಾತೆಗೆ 700 ರೂಪಾಯಿ ಹಣ ವರ್ಗಾವಣೆಯಾಗಿದ್ದು, ಪೆಟ್ರೋಲ್, ಡಿಸೇಲ್ ಖರೀದಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಹಣಕಾಸಿನ‌ ತೊಂದರೆಗೆ ಸಿಲುಕಿದ್ದ ಮುತ್ತಯ್ಯ ಮುಂಜಾನೆ ವೇಳೆಗೆ ಬಸ್‌ನ ಎಲ್ಲ ಕಿಟಕಿಗಳು ಹಾಗೂ ಡೋರ್ ಅನ್ನು ಒಳಗಿನಿಂದ ಮುಚ್ಚಿ ಪೆಟ್ರೋಲ್, ಡೀಸೆಲ್​​ ಸುರಿದು ಬೆಂಕಿ ಹಚ್ಚಿಕೊಂಡಿರಬಹುದು ಎನ್ನಲಾಗಿದೆ.

RELATED TOPICS:
English summary :Explosive twist in the case of BMTC bus caught fire and conductor burnt alive

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...