Sun,May05,2024
ಕನ್ನಡ / English

ಪ್ರವಾಹದಲ್ಲಿ ಬರಲಿಲ್ಲ, ಕೋವಿಡ್‌ ನಲ್ಲೂ ಇಲ್ಲ, ಈಗ ಮೋದಿಗೆ ಕರ್ನಾಟಕದ ಮೇಲೆ ಪ್ರೀತಿ ಉಕ್ಕಿದೆ | JANATA NEWS

25 Mar 2023
1591

ರಾಮನಗರ : ಕೋವಿಡ್ ಇದ್ದಾಗ ಬರಲಿಲ್ಲ, ಪ್ರವಾಹ ಬಂದಾಗ ಬರಲಿಲ್ಲ. ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಹುಕ್ಕಿಹರಿಯುತ್ತಿದೆ. ಕೇವಲ ಬರುತ್ತಾರೆ, ಹೋಗುತ್ತಾರೆ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವರು ಮಾಡುವ ಉದ್ಘಾಟನೆಗೆ ಮೋದಿ ಕರೆಸುತ್ತಿದ್ದಾರೆ. ಮೋದಿ ಬಂದು ಶಂಕುಸ್ಥಾಪನೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡದೇ ತಂತ್ರಗಾರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನನ್ನ ಯಾರಿಂದಲೂ ಕಟ್ಟಾಕೊಕೆ ಸಾಧ್ಯನೇ ಇಲ್ಲ. ಜನ ಫ್ರೀ ಬಿಡುತ್ತಾರೆ ಎಂದು ಹೇಳಿದರು.

ಚನ್ನಪಟ್ಟಣದ ಕಾರ್ಯಕರ್ತರು ನನಗೆ ರಾಜ್ಯ ಕಟ್ಟುವ ಕೆಲಸ ಕೊಟ್ಟಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಜನರು ನನ್ನ ಮನೆ ಮಗನಂತೆ ನೋಡುತ್ತಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರು ಜನ ಕಿವಿಕೊಡಲ್ಲ. ಜನರೇ ನನಗೆ ರಕ್ಷಣೆ ನೀಡುತ್ತಾರೆ. ಎಲ್ಲವನ್ನೂ ಜನರಿಗೆ ಬಿಟ್ಟು ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್​ನಿಂದ ಯಾರೇ ನಿಂತರೂ ತಲೆಕೆಡಿಸಿಕೊಳ್ಳಲ್ಲ ಎಂದರು.

RELATED TOPICS:
English summary :It did not come in flood, not even in Covid, now Modi has a lot of love for Karnataka

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...