Sun,Apr28,2024
ಕನ್ನಡ / English

ಬಿಜೆಪಿ ರಾಹುಲ್ ಗಾಂಧಿಯ ಜನಪ್ರಿಯತೆ ಸಹಿಸದೇ ಅವರ ವ್ಯಕ್ತಿತ್ವ ದಮನ ಮಾಡುವ ಕೆಲಸ ಮಾಡುತ್ತಿದೆ | JANATA NEWS

25 Mar 2023
1625

ಮೈಸೂರು : ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ. ರಾಹುಲ್ ಗಾಂಧಿಯ ಜನಪ್ರಿಯತೆ ಸಹಿಸದೇ ಅವರ ವ್ಯಕ್ತಿತ್ವ ದಮನ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ, ಸಾಮಾಜಿಕ ಜಾಲತಾಣಗಳು ಪಪ್ಪು, ಬುದ್ದಿಗೇಡಿ ಅಂತೆಲ್ಲ ಗೇಲಿ ಮಾಡಿದ್ದರು.

ಇದಕ್ಕೆ ಭಾರತ್ ಜೋಡೋ ಯಾತ್ರೆ ಮೂಲಕ ಪ್ರತ್ಯುತ್ತರ ನೀಡಿದರು. ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದರು. ಅಲ್ಲಿಂದ ಬಂದ ಬಳಿಕ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ.

ಬಿಜೆಪಿಯವರು ತಮಗೆ ಬೇಕಾದಂತಹ ಜಡ್ಜ್, ಕೋರ್ಟ್ ಇರುವ ಜಾಗಕ್ಕೆ ಈ ಕೇಸ್ ತೆಗೆದುಕೊಂಡು ಹೋಗಿ ಶಿಕ್ಷೆ ಕೊಡಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿಯನ್ನ ಬಿಜೆಪಿಯವರು ಜೈಲಿಗೂ ಹಾಕಿಸಬಹುದು. ಇದು ಜನತಂತ್ರ ವ್ಯವಸ್ಥೆಯನ್ನೇ ಮುಗಿಸುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೇ.54ರಷ್ಟು ಸಂಸದರ ಮೇಲೆ ಕ್ರಿಮಿನಲ್ ರೆಕಾರ್ಡ್ ಇದೆ. ಹೀಗಿದ್ದರೂ ಬಿಜೆಪಿ ದುರುದ್ದೇಶದಿಂದ ಈ ಕೆಲಸ ಮಾಡಿದೆ. ದ್ವೇಷದ ಸಾಧನೆಯನ್ನು ಬಿಜೆಪಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :BJP does not tolerate Rahul Gandhi popularity and is working to suppress his personality

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...