Sun,May05,2024
ಕನ್ನಡ / English

SSLC ಪರೀಕ್ಷಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಬಸ್ ಪ್ರಯಾಣ | JANATA NEWS

26 Mar 2023
1587

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಕೂಡ ಎಸ್ಎಸ್ಎಲ್​​ಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಕರ್ಯ ಒದಗಿಸಿದೆ.

ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೆರವಿಗಾಗಿ ಬಿಎಂಟಿಸಿ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗಲು ಮತ್ತು ಹಿಂದಿರುಗಲು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ.

ಜೊತೆಗೆ ಹೆಚ್ಚುವರಿ ಅಗತ್ಯವಿದ್ದಲ್ಲಿ ಬಸ್‌ ಇದ್ದರೇ ಕ್ರಮವಹಿಸಲು ಮುಂದಾಗಿದೆ. ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಬಯಸಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

RELATED TOPICS:
English summary :Free bus travel from BMTC for SSLC examinees

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...