Sat,May18,2024
ಕನ್ನಡ / English

ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ! | JANATA NEWS

26 Mar 2023
1668

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ, ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ.

ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

RELATED TOPICS:
English summary :CT Ravi is paranoid due to fear of defeat: D.K. Shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...