Sat,May18,2024
ಕನ್ನಡ / English

ಜೆಡಿಎಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಸರಕಾರಿ ನೇಮಕಾತಿ ವ್ಯವಸ್ಥೆಯನ್ನು ಬದಲಾಯಿಸುತ್ತೇವೆ | JANATA NEWS

28 Mar 2023
1015

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಜೆಡಿಎಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಸರಕಾರಿ ನೇಮಕಾತಿ ವ್ಯವಸ್ಥೆಯನ್ನು ಬದಲಾಯಿಸುತ್ತೇವೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್​​​ಸಿ) ಸರಿಯಾದ ಚಿಕಿತ್ಸೆ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೀಸಲಾತಿ ಎಂದು ಬಿಜೆಪಿ ಸರಕಾರ ಜನರನ್ನು ಯಾಮಾರಿಸುತ್ತಿದೆ. ಆದರೆ, ಸರಕಾರಿ ಹುದ್ದೆಗಳನ್ನು ಲಕ್ಷ, ಕೋಟಿ ಲೆಕ್ಕದಲ್ಲಿ ಮಾರಿಕೊಳ್ಳುತ್ತಿದೆ. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ, ಈ ನೇಮಕಾತಿ ವ್ಯವಸ್ಥೆಯನ್ನು ಸರಿ ಮಾಡುತ್ತೇನೆ. ನೇಮಕಾತಿ ಮಾಡುವ ಸಂಸ್ಥೆಗಳಿಗೆ ತಕ್ಕ ಶಾಸ್ತಿ ಮಾಡಿ ವ್ಯವಸ್ಥೆಯನ್ನು ಸುಧಾರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೇಂದ್ರ ಸರಕಾರ ಪುಕ್ಕಟ್ಟೆ ಗ್ಯಾಸ್ ನೀಡುವುದಾಗಿ ಹೇಳಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ನಂಬಿದ ಮಹಿಳೆಯರಿಗೆ ಒಂದು ಸಿಲಿಂಡರ್ ಕೊಟ್ಟ ಮೇಲೆ ಬೆಲೆ ಏರಿಕೆಯ ಶಾಕ್ ನೀಡಿತು. ಈಗ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ದಾಟಿದ್ದು, ಬಡಜನರು ಜೀವನ ಸಾಗಿಸುವುದೇ ದುಸ್ತರವಾಗಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಮ್ಮಲ್ಲಿ ಅಡುಗೆ ಅನಿಲ ರಿಯಾಯಿತಿ ಒಂದೇ ಯೋಜನೆ ಅಲ್ಲ, ಇನ್ನೂ ಹಲವಾರು ಯೋಜನೆಗಳು ಇವೆ. ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ಸಿಗಲಿವೆ. 10 ಸಿಲಿಂಡರ್ ಗೆ ಅರ್ಧ ಹಣ ಪಡೆಯಲಿದ್ದೇವೆ.

ಆಟೋ ಚಾಲಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಕೊಡಲಾಗುವುದು. ಹಾಗೆಯೇ, ಅಂಗನವಾಡಿ ಕಾರ್ಯಕರ್ತರ ಶಾಶ್ವತ ಬೇಡಿಕೆ ಏನಿದೆ ಅದನ್ನು ಈಡೇರಿಸುವ ಕೆಲಸ ಮಾಡುತ್ತೇವೆ ಎಂದರು

RELATED TOPICS:
English summary :If the JDS government comes to power, we will change the government recruitment system

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...