Sat,May04,2024
ಕನ್ನಡ / English

ನವಜಾತ ಶಿಶುವಿನ ಮೃತದೇಹ ಕಚ್ಚಿಕೊಂಡು ಆಸ್ಪತ್ರೆ ಆವರಣದಲ್ಲಿ ಓಡಾಡಿದ ನಾಯಿ! | JANATA NEWS

02 Apr 2023
1948

ಶಿವಮೊಗ್ಗ : ನವಜಾತ ಹೆಣ್ಣು ಶಿಶುವಿನ ಮೃತದೇಹವನ್ನು ಕಚ್ಚಿಕೊಂಡು ನಾಯಿಯೊಂದು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಓಡಾಡಿದ್ದು ಮಕ್ಕಳ ಪಾಲಕರು, ರೋಗಿಗಳಲ್ಲಿ ಆತಂಕ ಮೂಡಿಸಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಶ್ವಾನವೊಂದು ನವಜಾತ ಶಿಶುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್‌ನ ಆವರಣದಲ್ಲಿ ಓಡಾಡಿದೆ. ಇದನ್ನು ಗಮನಿಸಿದ ನಾಗರಿಕರು ಭದ್ರತಾ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿದ್ದಾರೆ. ನಾಯಿ ಶಿಶುವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದೆ.

ನಂತರ ಭದ್ರತಾ ಸಿಬ್ಬಂದಿ ವೈದ್ಯರ ಬಳಿ ಶಿಶುವನ್ನು ಕೊಂಡೊಯ್ದಿದ್ದಾರೆ. ತಪಾಸಣೆ ಬಳಿಕ ಶಿಶು ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.

ನವಜಾತ ಶಿಶುವನ್ನು ಯಾರೋ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡ್ ಹಿಂಭಾಗ ಬಿಟ್ಟು ಹೋಗಿರುವ ಶಂಕೆ ಇದೆ. ಮಗುವನ್ನು ಬಿಟ್ಟು ಹೋದ ಪೋಷಕರ ಪತ್ತೆ ಹೆಚ್ಚುವಂತೆ ಆಸ್ಪತ್ರೆಯ ಸಿಬ್ಬಂದಿ ಆಗ್ರಹಿಸಿದ್ದಾರೆ.

ಪತ್ತೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೆಗ್ಗಾನ್ ಆಸ್ಪತ್ರೆ ಭದ್ರತಾ ಸಿಬ್ಬಂದಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A dog that bit the dead body of a newborn baby ran around the hospital premises!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...