Fri,May03,2024
ಕನ್ನಡ / English

ಕೇವಲ 5 ರೂ.ಗೆ ಬಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ | JANATA NEWS

02 Apr 2023
2302

ಹುಬ್ಬಳ್ಳಿ : ಕೇವಲ 5 ರೂ.ಗೆ ಬಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ನಡೆದಿದೆ. ಅಜ್ಜಿ‌ ಮನೆಯಿಂದ ನಾಪತ್ತೆಯಾಗಿದ್ದ ಬಾಲಕನ ಶವ ಅರೆ ಬೆತ್ತಲೆಯಾಗಿ ಪತ್ತೆಯಾಗಿತ್ತು.

ಕೊಲೆ ಪ್ರಕರಣವನ್ನು ಬೇಧಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರವಿ ಬಳ್ಳಾರಿ ಎಂಬಾತ ಕೊಲೆ ಆರೋಪಿ. ಶಾಲೆಯಲ್ಲಿ ಬೇಸಿಗೆಯ ರಜೆ ಇರೋ ಕಾರಣ ಆರೋಪಿ ರವಿ ಬಳ್ಳಾರಿಯಿಂದ ಹುಬ್ಬಳ್ಳಿಯ ಶ್ರೀನಗರದಲ್ಲಿರೋ ಅಜ್ಜಿ ಮನೆಯಲ್ಲಿ ವಾಸವಿದ್ದು, ಅಲ್ಲಿನ ಮಕ್ಕಳೊಂದಿಗೆ ಆಟವಾಡಿಕೊಂಡಿದ್ದನು.

ಆರೋಪಿ ರವಿಗೆ ಬಾಲಕ ನದೀಂ ಪರಿಚಯಸ್ಥನಾಗಿದ್ದ.. ಬಾಲಕ ರವಿ ಬಳಿ 5 ರೂಪಾಯಿ ಹಣ ಕೇಳಿರುತ್ತಾನೆ. ಐದು ರೂಪಾಯಿ ಕೊಟ್ಟ ಬಳಿಕ ಮತ್ತೆ ಐದು ರೂಪಾಯಿ ಕೇಳಿದ್ದಕ್ಕೆ ರವಿ ಕೋಪಗೊಂಡಿದ್ದಾನೆ. ಮತ್ತೆ, ಮತ್ತೆ 5 ರೂ. ಕೊಡುವಂತೆ ಪೀಡಿಸಿದಾಗ ಉದ್ರಿಕ್ತಗೊಂಡ ರವಿ ಬಾಲಕ ನದೀಂ ಕೆನ್ನೆಗೆ ಹೊಡೆದಿದ್ದಾನೆ.

ಇದರಿಂದ ಬಾಲಕ ಮೂರ್ಚೆ ಹೋಗಿದ್ದನು. ಇನ್ನು ಮೂರ್ಚೆ ಹೋದಾಗ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಜೀವ ಉಳಿಸಲು ಪ್ರಯತ್ನ ಮಾಡದೇ, ಬಾಲಕನನ್ನು ಎತ್ತಿಕೊಂಡು ಹೋಗಿ ಪಾಳು ಬಿದ್ದ ಜಾಗದಲ್ಲಿ ಮಲಗಿಸಿದ್ದಾನೆ. ನಂತರ ಬಾಲಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಯನ್ನು ಮಾಡಿದ್ದಾನೆ. ನಂತರ ಅನುಮಾನ ಬರಬಾರದು ಎಂದು ಬಾಲಕನ ಬಟ್ಟೆ ಬಿಚ್ಚಿ ಅಲ್ಲಿಂದ ಕಿಲ್ಲರ್‌ ರವಿ ಪರಾರಿ ಆಗಿದ್ದಾನೆ.

ಬಾಲಕನ ತಂದೆ ತಾಯಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

RELATED TOPICS:
English summary :Horrific killing by raising a stone on the boy head for just 5 rupees

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...