Tue,May21,2024
ಕನ್ನಡ / English

ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ | JANATA NEWS

03 Apr 2023
1766

ರಾಮನಗರ : ಹಾಸನ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಾಜಿ ಪ್ರಧಾನಿ‌ ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಟಿಕೆಟ್‌ ತೀರ್ಮಾನವಾಗಲಿದೆ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವು ಬದಲಾವಣೆ ಆಗುವುದಿಲ್ಲ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಳ್ಳಲಾಗುತ್ತದೆ. ಎರಡನೇ ಪಟ್ಟಿಯಲ್ಲಿ ಕೆಲವರ ಹೆಸರುಗಳನ್ನು ಅಂತಿಮ ಮಾಡಲಾಗುತ್ತದೆ. ಮೂರನೇ ಪಟ್ಟಿ ಕೂಡ ಬಿಡುಗಡೆ ಮಾಡಲಾಗುತ್ತದೆ‌ ಎಂದರು.

ಹಾಸನದ ಜನಾಭಿಪ್ರಾಯ, ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಈಗಾಗಲೇ ದೇವೇಗೌಡರು ಜನಾಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಬಗ್ಗೆ ಅವರೇ ತೀರ್ಮಾನ ಮಾಡ್ತಾರೆ. ಎರಡನೇ ಪಟ್ಟಿಯಲ್ಲಿ ಕೆಲವರ ಹೆಸರುಗಳನ್ನು ಅಂತಿಮ ಮಾಡಲಾಗುತ್ತದೆ. ಕೆ.ಆರ್.ಪೇಟೆ ಕಾರ್ಯಕ್ರಮ ಮುಗಿಸಿ ನಂತರ ಸಂಜೆ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

RELATED TOPICS:
English summary :Apart from Hassan, we will release the second list of candidates for the remaining constituencies

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...