Thu,May09,2024
ಕನ್ನಡ / English

ಬಿಜೆಪಿ ತೊರೆದು ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ: ಡಿ.ಕೆ.ಶಿವಕುಮಾರ್ | JANATA NEWS

03 Apr 2023
1951

ಬೆಂಗಳೂರು : ರಾಜ್ಯದ ಜನರ ಧ್ವನಿ ಕಾಂಗ್ರೆಸ್ ಕಡೆ ವಾಲುತ್ತಿದೆ.‌ ನಮ್ಮ‌ ನಡೆ ಅಧಿಕಾರದ ಕಡೆ ಇದೆ ಎಂಬುದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಕಡೆ ಬರುತ್ತಿರುವುದೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಜನರ ಧ್ವನಿ ಕಾಂಗ್ರೆಸ್ ಕಡೆ ವಾಲುತ್ತಿದೆ. ನಮ್ಮ‌ನಡೆ ಅಧಿಕಾರದ ಕಡೆ ಸಾಗುತ್ತಿದೆ. ಇನ್ನು ಹಲವು ಶಾಸಕರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ.

ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ನಿನ್ನೆ ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಜಡೆಇಎಸ್‌ ತೊರೆದಿರುವ ಶಿವಲಿಂಗೇಗೌಡ ಕೂಡ ಕರೆ ಮಾಡಿದ್ದರು. ಏ.9ಕ್ಕೆ ನೀವು ಕ್ಷೇತ್ರಕ್ಕೆ ಬನ್ನಿ ಕಾಂಗ್ರೆಸ್ ಸೇರುತ್ತೇನೆ ಅಂದಿದ್ದಾರೆ. ಈ ವಿಚಾರವಾಗಿ ಮೊದಲು ಅರ್ಜಿ ಸಲ್ಲಿಸಿ ಎಂದು ನಾನು ಅವರಿಗೆ ಹೇಳಿದ್ದೇನೆ ಎಂದರು.

ಭ್ರಷ್ಟಾಚಾರ ಬೆಲೆ ಏರಿಕೆ ವಿರುದ್ಧ ಜನರು ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಪುಟ್ಟಣ್ಣ, ಬಾಬುರಾವ್ ಚಿಂಚನಸೂರು, ಎನ್‌ವೈ ಹನುಮಂತಪ್ಪ ದಡ್ಡರಲ್ಲ. ಬದಲಾವಣೆಗೆ ಜನ‌ ತೀರ್ಮಾನ‌ ಮಾಡಿದ್ದಾರೆ. ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಉಪಯೋಗವಾಗುತ್ತಿಲ್ಲ ಎಂಬುದು ಅರಿವಿಗೆ ಬಂದಿದೆ ಎಂದರು.

ಇನ್ನೂ ಬಹಳ ಜನರು ಬಾಗಿಲು ತಟ್ಟುತ್ತಿದ್ದಾರೆ. ಆದರೆ, ಮುಂದೆ ಅದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಈಗ ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ್ದಾರೆ. ಯೋಗೇಶ್ ಬಾಬು ಕೂಡ ಕಾಂಗ್ರೆಸ್ಸಿಗೆ ದುಡಿದಿದ್ದಾರೆ. ಅವರನ್ನು ‌ಮನಸಲ್ಲಿ ಇಟ್ಟುಕೊಂಡಿದ್ದೇವೆ. ನಿಮಗೆ ಕ್ಷೇತ್ರ ಇದೆ, ಯಾಕೆ ಬರ್ತಾ ಇದ್ದೀರಾ ಅಂತ ಕೇಳಿದಾಗ ಅವರು, ಸಾಯುವುದಕ್ಕೆ ಮುಂಚೆ ನಾನು ಕಾಂಗ್ರೆಸ್ಸಿಗ ಆಗಿ ಸಾಯಬೇಕು ಎಂದು ಹೇಳಿದ್ದಾರೆ. ಹೀಗಾಗಿ, ನಾವು ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

RELATED TOPICS:
English summary :Leaving BJP and knocking on the door of Congress: DK Shivakumar

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...