Sat,May04,2024
ಕನ್ನಡ / English

ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ | JANATA NEWS

04 Apr 2023
1963

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಯಾವ ಮಟ್ಟದಲ್ಲಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಹೈ ಕಮಾಂಡ್ ಹೇಳುವುದನ್ನು ಇವರು ಒಪ್ಪಲ್ಲ ಅನ್ನುವುದಕ್ಕೆ ಇದು ನಿದರ್ಶನ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಬ್ಬರ ಮಧ್ಯೆ ಸಮನ್ವಯತೆ ಇಲ್ಲ, ಹಾಗಾಗಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ ಎಂದು ಲೇವಡಿ ಮಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​​ 120 ಸ್ಥಾನಗಳಲ್ಲಿ ಗೆಲುವು ಸಾದಿಸಿದ್ದೇ ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದರು. ಜೆಡಿಎಸ್ 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳ ಆಡಳಿತವನ್ನು ಕಂಡು ರೋಸಿಹೋಗಿರುವ ರಾಜ್ಯದ ಜನತೆ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಳೇ ಮೈಸೂರು ಭಾಗದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಟ್ಟು 15 ವಿಧಾನ ಸಭಾ ಕ್ಷೇತ್ರಗಳನ್ನು ತಾವು ಜವಾಬ್ದಾರಿ ವಹಿಸಿದ್ದು, ಸಚಿವರಾದ ಮುನಿರತ್ನ, ಎಂಟಿಬಿ ನಾಗರಾಜ್, ಮತ್ತು ಈ ಭಾಗದ ಸಂಸದರೊಂದಿಗೆ ಸೇರಿ ಶ್ರಮಿಸುತ್ತಿದ್ದೇವೆ. ಈಕ್ಷೇತ್ರಗಳಲ್ಲಿ ಈವರೆಗೂ ಶೂನ್ಯ ಸಾಧನೆಯಲ್ಲಿ ಬಿಜೆಪಿ ಇದ್ದು, ಈ ಬಾರಿ ಕನಿಷ್ಠ 5 ರಿಂದ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ವಿವಾದಾತ್ಮ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಖಾಲಿಯೂ ಆಗುವುದಿಲ್ಲ, ಖಾಲಿಯಾಗದ ಖುರ್ಚಿಗೆ ಟವೆಲ್ ಹಾಕಿಕೊಂಡು ಕೊತರೆ ಉಪಯೋಗವಿಲ್ಲ, ಅವರ ಆಸೆ ಈಡೇರುವುದೂ ಇಲ್ಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಯಾವ ಮಟ್ಟದಲ್ಲಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಹೈಕಮಾಂಡ್ ಹೇಳುವುದನ್ನು ಇವರು ಒಪ್ಪಲ್ಲ ಅನ್ನುವುದಕ್ಕೆ ಇದು ನಿದರ್ಶನ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಬ್ಬರ ಮಧ್ಯೆ ಸಮನ್ವಯತೆ ಇಲ್ಲ, ಹಾಗಾಗಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ ಎಂದು ಹೇಳಿದರು.

RELATED TOPICS:
English summary :I will stop politics if JDS wins 120 seats: Minister K Sudhakar

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...