Thu,May09,2024
ಕನ್ನಡ / English

ಕೋಳಿ ಸಾರಿಗಾಗಿ ಮಗನ ಜೊತೆ ಜಗಳ, ಮಗನನ್ನೇ ಕೊಂದ ಅಪ್ಪ! | JANATA NEWS

05 Apr 2023
2565

ದಕ್ಷಿಣ ಕನ್ನಡ : ಕೋಳಿ ಸಾರಿನ ವಿಚಾರಕ್ಕೆ ತಂದೆ-ಮಗನ ನಡುವೆ ಗಲಾಟೆಯಾಗಿದ್ದು ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಗುತ್ತಿಘಾರು ಗ್ರಾಮದಲ್ಲಿ ನಡೆದಿದೆ.

ಏರಣಗುಡ್ಡೆ ಮಾತೃಮಜಲು ನಿವಾಸಿ ಶೀನ ಎಂಬವರ ಮಗ ಶಿವರಾಮ (35) ಮೃತ ವ್ಯಕ್ತಿ. ಶೀನ ಹಾಗೂ ಅವರ ಮಗ ಶಿವರಾಮನಿಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಗಿತ್ತು. ಶಿವರಾಮ ಅವರು ಮದುವೆಯಾಗಿ 9 ವರ್ಷ ಆಗಿದ್ದು, ಆರು ಮತ್ತು ಒಂದು ವರ್ಷದ ಇಬ್ಬರು ಪುಟ್ಟ ಮಕ್ಕಳಿದ್ದಾರೆ.

ಶಿವರಾಮ್​ ಮದ್ಯಪಾನ ಮಾಡಿಕೊಂಡು ಮನೆಗೆ ಹಿಂತಿರುಗಿದಾಗ ಊಟದ ಸಮಯದಲ್ಲಿ ಕೋಳಿ ಸಾರು ಖಾಲಿಯಾಗಿರುವ ಬಗ್ಗೆ ಮನೆಯವರ ಜೊತೆ ಜಗಳವಾಡಿದ್ದಾನೆ. ಈ ವೇಳೆ ಶೀನಪ್ಪ ಹಾಗೂ ಶಿವರಾಮ್​ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಸ್ಥಿತಿ ವಿಕೋಪಕ್ಕೆ ತಿರುಗಿ ಮಗನ ತಲೆಗೆ ತಂದೆ ಶೀನಪ್ಪ ದೊಣ್ಣೆಯಿಂದ ಹೊಡೆದಿದ್ದಾರೆ. ತಂದೆ ಕೊಟ್ಟ ಬಲವಾದ ಏಟಿನಿಂದ ತಲೆ ಒಡೆದು ಪುತ್ರ ಶಿವರಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೊಲೆಯಾದ ವ್ಯಕ್ತಿಯ ಪತ್ನಿ ಕವಿತಾ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED TOPICS:
English summary :Fight with son over chicken, father killed son!

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...