Thu,May02,2024
ಕನ್ನಡ / English

ಪ್ರಧಾನಿ ನರೇಂದ್ರ ಮೋದಿಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ಅಭಿಷೇಕ್! | JANATA NEWS

05 Apr 2023
2421

ಬೆಂಗಳೂರು : ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ಮದುವೆ ಡೇಟ್ ಫಿಕ್ಸ್ ಆಗಿದೆ. ಅಭಿಷೇಕ್ ಅಂಬರೀಶ್ ಮತ್ತು ಸುಮಲತಾ ಅಂಬರೀಶ್ ಇಬ್ಬರೂ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಣ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನ ಅಭಿಷೇಕ್ ಭೇಟಿಯಾಗಿ ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಈ ಫೋಟೋ ಇದೀಗ ವೈರಲ್ ಆಗಿದೆ.

ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಷ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಹಸೆಮಣೆ ಏರುತ್ತಿದ್ದಾರೆ.

ಅಭಿಷೇಕ್ ಮತ್ತು ಅವಿವಾ ಅವರ ಎಂಗೇಜ್‌ಮೆಂಟ್ ಕಳೆದ ಡಿಸೆಂಬರ್‌ನಲ್ಲಿ ನಡೆದಿತ್ತು. ಆದರೆ ಮದುವೆ ಯಾವಾಗ ಎಂಬುದು ಬಹಿರಂಗವಾಗಿರಲಿಲ್ಲ.. ಮೂಲಗಳ ಪ್ರಕಾರ, ಜೂನ್ ಎರಡನೇ ವಾರದಲ್ಲಿ ಅಭಿಷೇಕ್ ಮತ್ತು ಅವಿವಾ ಅವರ ಮದುವೆ ಅದ್ದೂರಿಯಾಗಿ ನಡೆಯಲಿದೆ ಎನ್ನಲಾಗಿದೆ.

ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಷೇಕ್ ಅಂಬರೀಶ್ ಇಬ್ಬರೂ ಪ್ರಧಾನಿಗೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

RELATED TOPICS:
English summary :Abhishek gave the marriage invitation to Prime Minister Narendra Modi

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...